Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80435

ದಿನಭವಿಷ್ಯ: 03-06-2017

$
0
0

ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜೇಷ್ಠ ಮಾಸ,
ಶುಕ್ಲ ಪಕ್ಷ, ನವಮಿ ತಿಥಿ,
ಬೆಳಗ್ಗೆ 6:52 ನಂತರ ದಶಮಿ ತಿಥಿ,
ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರ,
ಮಧ್ಯಾಹ್ನ 1:27 ನಂತರ ಹಸ್ತ ನಕ್ಷತ್ರ

ಶುಭ ಘಳಿಗೆ: ಮಧ್ಯಾಹ್ನ 12:25 ರಿಂದ 2:06
ಅಶುಭ ಘಳಿಗೆ: ಬೆಳಗ್ಗೆ 9:04 ರಿಂದ 10:44

ರಾಹುಕಾಲ: ಬೆಳಗ್ಗೆ 9:10 ರಿಂದ 10:46
ಗುಳಿಕಕಾಲ: ಬೆಳಗ್ಗೆ 5:57 ರಿಂದ 7:34
ಯಮಗಂಡಕಾಲ: ಮಧ್ಯಾಹ್ನ 1:58 ರಿಂದ 3:34

ಮೇಷ: ಮಕ್ಕಳಿಂದ ಗೌರವಕ್ಕೆ ಧಕ್ಕೆ, ಆರ್ಥಿಕ ಸಂಕಷ್ಟಗಳು, ಪ್ರೇಮ ವಿಚಾರದಲ್ಲಿ ಕೆಟ್ಟ ನಿರ್ಧಾರ, ಕೆಟ್ಟಾಲೋಚನೆ, ಸಾಲ ಬಾಧೆ, ಭವಿಷ್ಯದ ಬಗ್ಗೆ ಆತಂಕ, ದುಶ್ಚಟಗಳು ಅಧಿಕ.

ವೃಷಭ: ಪಿತ್ರಾರ್ಜಿತ ಆಸ್ತಿ ತಗಾದೆ, ವಾಹನ-ವಸ್ತ್ರಾಭರಣ ಕಳೆದುಕೊಳ್ಳುವಿರಿ, ನಂಬಿಸಿ ಮೋಸ ಮಾಡುವರು, ಬುದ್ಧಿಹೀನ ವರ್ತನೆ ಮಾಡುವಿರಿ, ದುಶ್ಚಟಗಳಿಗೆ ಬಲಿಯಾಗುವಿರಿ.

ಮಿಥುನ: ಕುಟುಂಬ ಸಮೇತ ಪ್ರಯಾಣ, ಮಕ್ಕಳಿಂದ ಅವಮಾನ, ಬಂಧುಗಳ ವಿಚಾರದಲ್ಲಿ ಅಸಮಾಧಾನ, ಸ್ಥಿರಾಸ್ತಿ ವಿಚಾರದಲ್ಲಿ ಸಮಸ್ಯೆ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಸ್ವಂತ ಉದ್ಯಮಕ್ಕೆ ಧನಾಗಮನ, ಶುಭ ಕಾರ್ಯಗಳಿಗೆ ಅಧಿಕ ಖರ್ಚು, ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ಮಿತ್ರರ ವಿಚಾರದಲ್ಲಿ ಆತಂಕ.

ಸಿಂಹ: ಸರ್ಕಾರಿ ಕೆಲಸಗಳಿಗೆ ಓಡಾಟ, ಅಧಿಕಾರಿಗಳಿಗಾಗಿ ಅಧಿಕ ಖರ್ಚು, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆ, ಆತ್ಮಗೌರವಕ್ಕೆ ವಿರುದ್ಧ ನಡೆಯುವಿರಿ.

ಕನ್ಯಾ: ಧಾರ್ಮಿಕ ಕಾರ್ಯಗಳಿಗೆ ಖರ್ಚು, ದೂರ ಪ್ರಯಾಣ, ಮಿತ್ರರಿಂದ ನಷ್ಟ, ಸ್ವಯಂಕೃತ್ಯಗಳಿಂದ ಸಂಕಷ್ಟ, ಹಣಕಾಸು ಸಮಸ್ಯೆ, ಕುಟುಂಬದ ಗೌರವಕ್ಕೆ ಧಕ್ಕೆ.

ತುಲಾ: ಗೌರವಕ್ಕೆ ಚ್ಯುತಿ, ಉದ್ಯೋಗ ಬಡ್ತಿಯಲ್ಲಿ ಹಿನ್ನಡೆ, ಕೌಟುಂಬಿಕ ಜೀವನದಲ್ಲಿ ಏರುಪೇರು, ಮಿತ್ರರು ದುರುಪಯೋಗ ಮಾಡಿಕೊಳ್ಳುವರು.

ವೃಶ್ಚಿಕ: ಉದ್ಯೋಗದಲ್ಲಿ ಕಿರಿಕಿರಿ, ಮಿತ್ರರಿಂದಲೇ ತೊಂದರೆ, ಉದ್ಯೋಗ ನಷ್ಟ ಭೀತಿ, ಅದೃಷ್ಟ ಕೈ ಕೊಡುವುದು, ಅನ್ಯರು ಹೀಯಾಳಿಸುವರು, ಶತ್ರುಗಳ ಬಾಧೆ, ಆತ್ಮ ಸಂಕಟಗಳು.

ಧನಸ್ಸು: ತಂದೆಯ ನಡವಳಿಕೆಯಿಂದ ಅಸಮಾಧಾನ, ಸಾಲ ಕೇಳುವಿರಿ, ಅಲಂಕಾರಿಕ ವಸ್ತುಗಳಿಂದ ಸಮಸ್ಯೆ, ಸ್ತ್ರೀಯರಿಂದ ತೊಂದರೆ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು.

ಮಕರ: ವಿಪರೀತ ಆತ್ಮಾಭಿಮಾನ, ದಾಂಪತ್ಯದಲ್ಲಿ ಅನುಮಾನ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಮಕ್ಕಳ ವೈವಾಹಿಕ ಜೀವನದಲ್ಲಿ ಬದಲಾವಣೆ, ಮಾನಸಿಕ ಚಿಂತೆ.

ಕುಂಭ: ಸ್ಥಿರಾಸ್ತಿ-ವಾಹನ ಖರೀದಿಗೆ ಸಮಸ್ಯೆ, ಸರ್ಕಾರಿ ಅಧಿಕಾರಿಗಳಿಂದ ಕಿರಿಕಿರಿ, ಭವಿಷ್ಯದ ಬಗ್ಗೆ ಚಿಂತೆ, ನದಿ-ಸಮುದ್ರಗಳ ಬಳಿ ಎಚ್ಚರ.

ಮೀನ: ಮಕ್ಕಳು ಶತ್ರುಗಳಾಗುವರು, ಮಗಳಿಂದ ನಷ್ಟ, ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ, ಸಂಗಾತಿ ದಾರಿ ತಪ್ಪಿಸುವರೆಂಬ ಭ್ರಮೆ.


Viewing all articles
Browse latest Browse all 80435

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>