Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80332

ಮದ್ಯವ್ಯಸನಿ ಖಾವಿಧಾರಿಗೆ ಬಿತ್ತು ಗೂಸಾ- ಪಂಚೆಬಿಟ್ಟು ಎದ್ನೋ ಬಿದ್ನೋ ಅಂತಾ ಓಡಿದ ಕಳ್ಳ ಸ್ವಾಮಿ

$
0
0

ಧಾರವಾಡ: ಕುಡಿದ ಮತ್ತಿನಲ್ಲಿದ್ದ ಖಾವಿಧಾರಿಯೊಬ್ಬನಿಗೆ ಸಾರ್ವಜನಿಕರು ಚೆನ್ನಾಗಿ ಗೂಸಾ ಕೊಟ್ಟು ಓಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

ನಗರದ ಹೊರವಲಯದ ಹೋಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಖಾವಿಧಾರಿಯೊಬ್ಬ ಕುಡಿದ ಮತ್ತಿನಲ್ಲಿ ಜನರ ಮೇಲೆ ಕಾರು ಚಲಾಯಿಸಲು ಯತ್ನಿಸಿದ್ದಾನೆ. ಈ ವೇಳೆ ಜನರು ಆತನನ್ನು ಹಿಡಿದಾಗ ಆತ ಕುಡಿದ ಮತ್ತಿನಲ್ಲಿದ್ದಾನೆ ಎಂದು ತಿಳಿದು ಬಂದಿದೆ.

ಈ ಖಾವಿಧಾರಿಗೆ ಹೊಡೆಯುವ ವೇಳೆ ಪಂಚೆ ಕೂಡಾ ಬಿಚ್ಚಿದೆ. ಬಳಿಕ ಪಂಚೆಯನ್ನ ಕೂಡಾ ಬಿಟ್ಟು ಖಾವಿಧಾರಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇಂಡಿಕಾ ಕಾರಿನಲ್ಲಿ ಬಂದಿದ್ದ ಈ ಖಾವಿಧಾರಿ ಉತ್ತರಕನ್ನಡ ಜಿಲ್ಲೆಯ ದಾಂಡೆಲಿಯಿಂದ ವಿನಯಪುರಕ್ಕೆ ಹೊರಟಿದ್ದ ಎಂದು ತಿಳಿದು ಬಂದಿದೆ.

ಈ ಘಟನೆ ನಡೆದು ನಾಲ್ಕು ದಿನಗಳು ಕಳೆದಿವೆ. ಈ ವಿಡಿಯೋಗಳು ಮೊಬೈಲ್‍ನಲ್ಲಿ ವೈರಲ್ ಆಗಿದ್ದು, ಇದೀಗ ಖಾವಿಧಾರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನು ಈ ಖಾವಿಧಾರಿಯ ಕಾರಿನಲ್ಲಿ ಬಿಯರ್ ಹಾಗೂ ಸಿಗರೇಟ್ ಇದ್ದವು ಎಂದು ಜನರು ಮಾತನಾಡುತ್ತಿರುವುದು ವಿಡಿಯೊದಲ್ಲಿ ಕೇಳಿಸಿದೆ. ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.


Viewing all articles
Browse latest Browse all 80332

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>