ದುಬೈ: ತಿರುವನಂತಪುರಂನಿಂದ ಬಂದಿಳಿದಿದ್ದ ಎಮಿರೈಟ್ಸ್ ವಿಮಾನ ದುಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ 12.45ರ ವೇಳೆಯಲ್ಲಿ ದುಬೈ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದಿಳಿದ ಇಕೆ-521 ವಿಮಾನದ ಬಲಭಾಗದ ರಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ವಿಮಾನದಲ್ಲಿದ್ದ 275 ಮಂದಿ ಪ್ರಯಾಣಿಕರನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಘಟನೆಯಿಂದಾಗಿ ದುಬೈನಿಂದ ಹೊರಡಬೇಕಿದ್ದ ವಿಮಾಗಳು ತಡವಾಗಿ ಹೊರಟಿವೆ.
The post ತಪ್ಪಿತು ಭಾರೀ ದುರಂತ; ದುಬೈನಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ appeared first on Kannada Public tv.