ನವದೆಹಲಿ: ದೇಶದಾದ್ಯಂತ 70 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ದ್ವಜಾರೋಹಣ ಮಾಡಿದರು.
ಧ್ವಜಾರೋಹಣಕ್ಕೂ ಮೊದಲು ರಾಜ್‍ಘಾಟ್‍ಗೆ ತೆರಳಿದ ಮೋದಿ ಅವರು ರಾಷ್ಟ್ರಪತಿ ಮಹಾತ್ಮ ಗಾಂಧಿ ಅವರ ಸಮಾಧಿಕಗೆ ನಮನ ಸಲ್ಲಿಸಿ ನಂತರ ಕೆಂಪುಕೋಟೆಗೆ ಆಗಮಿಸಿದರು.
70 ನೇ ಸ್ವಾತಂತ್ರೋತ್ಸವದ ಸಂಭ್ರಮದಂದು ಮೋದಿ ಅವರು, 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ್ದಾರೆ.
The post 70ನೇ ಸ್ವಾತಂತ್ರೋತ್ಸವ ಸಂಭ್ರಮ: ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ appeared first on Kannada Public tv.