ಮಂಡ್ಯ: ಸುಪ್ರೀಂಕೋರ್ಟ್ ಆದೇಶದಂತೆ ಕೆಆರ್‍ಎಸ್ ಜಲಾಶಯದಿಂದ ಈಗಾಗಲೇ ತಮಿಳುನಾಡಿಗೆ ನೀರು ಬಿಡಲಾಗಿದೆ.
ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್‍ಎಸ್ ಜಲಾಶಯದಿಂದ 1500 ರಿಂದ 2 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ.
ಈ ಮಧ್ಯೆ ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಬೃಹತ್ ಬೈಕ್ ಮೆರವಣಿಗೆ ನಡೆಸಲಾಗಿದೆ. ಪ್ರತಿಭಟನಾಕಾರರು ತೆರದ ಪ್ರೆಟ್ರೋಲ್ ಬಂಕ್, ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
The post ಸುಪ್ರೀಂ ಆದೇಶದಂತೆ ಕೆಆರ್‍ಎಸ್‍ನಿಂದ ತಮಿಳುನಾಡಿಗೆ ನೀರು ಬಿಡುಗಡೆ appeared first on Kannada Public tv.