ಮದುವೆ ಆಮಂತ್ರಣ ಕೊಡಲು ಹೋಗ್ತಿದ್ದ ಕಾರು ಪಲ್ಟಿಯಾಗಿ ನಾಲ್ವರ ಸಾವು
ಮೈಸೂರು: ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಭೀಕರ ಅಪಘಾತ ಹುಣಸೂರಿನ ಹೆಚ್.ಡಿ.ಕೋಟೆ ರಸ್ತೆಯಲ್ಲಿ ಸಂಭವಿಸಿದೆ. ಹುಣಸೂರಿನ ನಲ್ಲೂರು ಪಾಲಾ ಗ್ರಾಮದ ಬಳಿ ಟವೇರಾ ಕಾರು ಪಲ್ಟಿಯಾಗಿ ಈ...
View Articleಹಾಲು, ಪೇಪರ್ ಹಾಕಿ ಅಜ್ಜಿ-ತಂಗಿಯನ್ನ ಸಾಕ್ತಿರೋ ಆನಂದನಿಗೆ ಬೇಕಿದೆ ಸಹಾಯ
ಬೆಳಗಾವಿ: ಶಾಲೆ ಕಲಿತು ದೊಡ್ಡ ಅಧಿಕಾರಿಯಾಗುವ ಗುರಿ, ಆದರೆ ಕಿತ್ತು ತಿನ್ನುವ ಬಡತನ. ಚಿಕ್ಕ ವಯಸ್ಸಿನಲ್ಲಿಯೇ ತಾಯಿ ತಂದೆಯನ್ನು ಕಳೆದುಕೊಂಡ ಬಾಲಕ ಶಾಲೆ ಬಿಟ್ಟು ಹಾಲು, ಪೇಪರ್ ಹಂಚಿ ನಂತರ ಪಿವೂನ್ ಕೆಲಸ ಮಾಡುತ್ತ ಕುಟುಂಬವನ್ನ ಸಲಹುತ್ತಿದ್ದಾನೆ....
View Articleಯಕ್ಷಗಾನ, ಭರತನಾಟ್ಯದಲ್ಲಿ ಪ್ರವೀಣೆ, ಕಿತ್ತು ತಿನ್ನೋ ಬಡತನ- ಉಡುಪಿಯ ನಿಶಾಗೆ ಬೇಕಿದೆ...
ಉಡುಪಿ: ಈಕೆ ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿರುವ ಹುಡುಗಿ. ಯಕ್ಷಗಾನ ಹಾಗೂ ಭರತನಾಟ್ಯದಲ್ಲಿ ಚಿಕ್ಕಂದಿನಲ್ಲೇ ಪರಿಣತಿ ಪಡೆದಾಕೆ. ಇಷ್ಟೆಲ್ಲಾ ಇದ್ರೂ ಆಕೆಯ ಮನೆಯಲ್ಲಿ ಮಾತ್ರ ಕಿತ್ತು ತಿನ್ನುವ ಬಡತನ. ಇದರಿಂದ ಭರತನಾಟ್ಯಮತ್ತು ಕಲೆಯನ್ನು...
View Articleಪರಿಸರ ದೇಗುಲ ಎನಿಸಿಕೊಂಡಿರೋ ನೆಲಮಂಗಲದ ಈ ಸರ್ಕಾರಿ ಶಾಲೆಗೆ ಬೇಕಿದೆ ಪ್ರೊಜೆಕ್ಟರ್
ಬೆಂಗಳೂರು: ಖಾಸಗಿ ಶಾಲೆಗಳ ಹಾವಳಿಗಳ ನಡುವೆ ಗ್ರಾಮೀಣ ಪ್ರದೇಶದ ಹಳ್ಳಿಗಾಡುಗಳ ಸರ್ಕಾರಿ ಶಾಲೆಗಳು ಅವನತಿಯತ್ತ ಮುಖ ಮಾಡಿವೆ. ಆದರೆ ಸರ್ಕಾರಿ ಶಾಲೆಯೊಂದು ಸರ್ಕಾರದ ಅನುದಾನ, ಗ್ರಾಮಸ್ಥರ ಹಾಗೂ ಹಳೇ ವಿದ್ಯಾರ್ಥಿಗಳ ನೆರವಿನಿಂದ ಎಲ್ಲಾ ರೀತಿಯಲ್ಲೂ...
View Articleಬೆಳಕು ಇಂಪ್ಯಾಕ್ಟ್: 16 ವರ್ಷದಿಂದ ಕೇವಲ ಹಾಲು ಕುಡಿಯೋ ಬಾಲಕನಿಗೆ ಕೋಲಾರ ಚಿಕ್ಕಬಳ್ಳಾಪುರ...
ಕೋಲಾರ: ಈ ಹುಡುಗ ಅನ್ನ ತಿನ್ನಲ್ಲ, ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೆ ಆಹಾರ. ಬರಿ ಹಾಲು ಕುಡಿದೇ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ...
View Articleಬೆಳಕು ಇಂಪ್ಯಾಕ್ಟ್: ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಸಿಕ್ತು ಶೌಚಾಲಯ
ಬೀದರ್: ಅಂತು ಇಂತು ಬೀದರ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ನರಕಯಾತನೆಯಿಂದ ಮುಕ್ತಿ ಸಿಕ್ಕಿದೆ. ಶಾಲೆಯ ವಿದ್ಯಾರ್ಥಿನಿಯರು ಶೌಚಾಲಯ ಇಲ್ಲದೆ ನಕತಯಾತನೆ ಪಡುತ್ತಿರುವ ಬಗ್ಗೆ ಬೆಳಕು ಕಾರ್ಯಕ್ರಮದ ಮೂಲಕ ಪಬ್ಲಿಕ್ ಟಿವಿ ಪ್ರಸಾರ ಮಾಡಿ...
View Articleದಿನಭವಿಷ್ಯ: 26-03-2017
ಮೇಷ: ಸ್ಥಗಿತ ಕಾರ್ಯಗಳಲ್ಲಿ ಪ್ರಗತಿ, ತೀರ್ಥಯಾತ್ರೆ ದರ್ಶನ, ಭಾಗ್ಯ ವೃದ್ಧಿ, ಕುಟುಂಬ ಸೌಖ್ಯ, ಧೈರ್ಯದಿಂದ ಕೆಲಸದಲ್ಲಿ ಮುನ್ನುಗ್ಗುವಿರಿ, ಅನ್ಯ ಜನರಲ್ಲಿ ದ್ವೇಷ, ಯತ್ನ ಕಾರ್ಯಗಳಲ್ಲಿ ವಿಳಂಬ. ವೃಷಭ: ವ್ಯಾಪಾರ ಉದ್ಯೋಗದಲ್ಲಿ ಲಾಭ, ಶತ್ರುಗಳಿಂದ...
View Articleಅಪಘಾತದಲ್ಲಿ ಮೃತಪಟ್ಟ ಪೇಪರ್ ಮಾರೋ ಹುಡ್ಗನ ಕುಟುಂಬಕ್ಕೆ ಪತ್ರಕರ್ತರ ವಾಟ್ಸಪ್ ಗ್ರೂಪ್ ಆಸರೆ
ರಾಯಚೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೀ ಚರ್ಚೆ, ಕಾಲೆಳೆಯೋದೆ ಹೆಚ್ಚಾಗುತ್ತಿದೆ. ಆದ್ರೆ ಇದಕ್ಕೆ ವಿರುದ್ಧವಾಗಿ `ಕರ್ನಾಟಕ ಪತ್ರಿಕಾ ಬಳಗ’ ಹೆಸರಿನ ವಾಟ್ಸಪ್ ಗ್ರೂಪ್ ಸಾಮಾಜಿಕ ಕಳಕಳಿಯನ್ನ ಮೆರೆದಿದೆ. ಗ್ರೂಪ್ ಗೆ ಬಂದ ಒಂದು...
View Articleಯಶವಂತಪುರ –ಹಾಸನ ಸೂಪರ್‍ಫಾಸ್ಟ್ ಇಂಟರ್ ಸಿಟಿ ಎಕ್ಸ್ ಪ್ರೆಸ್‍ಗೆ ಹಸಿರು ನಿಶಾನೆ
ಬೆಂಗಳೂರು: ಅಂತೂ ಇಂತೂ ಸುದೀರ್ಫ 21 ವರ್ಷಗಳಿಂದ ಜನರು ಕಾಯ್ತಿದ್ದ ರೈಲು ಬಂದೇ ಬಿಡ್ತು. ಬೆಂಳೂರಿನಿಂದ ಹಾಸನಕ್ಕೆ, ಹಾಸನದಿಂದ ಬೆಂಗಳೂರಿಗೆ ಇನ್ಮುಂದೆ ರೈಲಿನಲ್ಲೇ ಅದು ಕಡಿಮೆ ಟಿಕೆಟ್ ದರದಲ್ಲೇ ಪ್ರಯಾಣಿಸಬಹುದು. 122679/22680 ಸಂಖ್ಯೆಯ...
View Articleನಾಲ್ಕನೆಯ ಮಗು ಹೆಣ್ಣಾಗುತ್ತೆ ಅನ್ನೋ ಭಯಕ್ಕೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿ ಸಾವು
ತುಮಕೂರು: ಹೆಣ್ಣು ಮಗು ಜನಿಸುತ್ತದೆ ಎಂಬ ಭಯದಿಂದ ಪತಿಯ ಸಲಹೆಯ ಮೇರೆಗೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿಯೊಬ್ಬರು ಕೊರಟಗೆರೆ ತಾಲೂಕಿನ ಕಾಮರಾಜನಹಳ್ಳಿಯಲ್ಲಿ ಮೃತಪಟ್ಟಿದ್ದಾರೆ. ರಾಧಾಮಣಿ(25) ಮೃತಪಟ್ಟ ಗರ್ಭಿಣಿ. ರಾಮಯ್ಯ ಮತ್ತು ರಾಧಾಮಣಿ...
View Articleಎಚ್‍ಡಿಡಿಗೆ ಬಂಡಾಯ ಜೆಡಿಎಸ್ ಶಾಸಕ ಚಲುವರಾಯಸ್ವಾಮಿ ಅಭಿನಂದನೆ
ಮಂಡ್ಯ: ಬೆಂಗಳೂರು-ಹಾಸನ ನೂತನ ರೈಲು ಮಾರ್ಗ ಇಂದು ಉದ್ಘಾಟನೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರಿಗೆ ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲ...
View Articleಸಿಹಿ ಸಿಹಿ ಸಬ್ಬಕ್ಕಿ ಪಾಯಸ ಮಾಡೋ ವಿಧಾನ
ಸಬ್ಬಕ್ಕಿಯಿಂದ ಅನೇಕ ವಿಧವಾದ ಅಡುಗೆಗಳನ್ನ ಮಾಡಬಹುದು. ಸಾಮಾನ್ಯವಾಗಿ ಸಬ್ಬಕ್ಕಿ ಬಳಸಿ ವಡೆ, ಬೋಂಡಾ, ಕಿಚಡಿ ಮಾಡ್ತಾರೆ. ಅಲ್ಲದೆ ಸಬ್ಬಕ್ಕಿ ಪಾಯಸ ಅಂತೂ ತುಂಬಾ ಫೇಮಸ್. ಸಬ್ಬಕ್ಕಿ ತಿನ್ನೋದು ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಜೀರ್ಣ ಶಕ್ತಿ...
View Articleನ್ಯೂಸ್ ಚಾನೆಲ್ ಉದ್ಘಾಟನಾ ದಿನವೇ ಸೆಕ್ಸ್ ಆಡಿಯೋ ಸ್ಫೋಟ –ಸಚಿವ ರಾಜೀನಾಮೆ
ತಿರುವನಂತಪುರಂ: ಇಂದು ಉದ್ಘಾಟನೆಗೊಂಡ ಮಲಯಾಳಂ ನ್ಯೂಸ್ ಚಾನೆಲೊಂದು ಬ್ರೇಕ್ ಮಾಡಿದ ಸೆಕ್ಸ್ ಆಡಿಯೋ ಕ್ಲಿಪ್ ನ್ಯೂಸ್‍ನಿಂದಾಗಿ ಕೇರಳದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಕೇರಳದ ನ್ಯೂಸ್ ಚಾನೆಲ್‍ಗಳ ಸಾಲಿಗೆ ಸೇರ್ಪಡೆಯಾಗಲು ಮಂಗಳಂ ಟಿವಿ ಇಂದು...
View Articleರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದು ಹೋಮ್ ಗಾರ್ಡ್ ಸಾವು
ನೆಲಮಂಗಲ: ರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದು ಹೋಮ್ ಗಾರ್ಡ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ರೈಲ್ವೇ ಗೊಲ್ಲಹಳ್ಳಿ ನಿಲ್ದಾಣದಲ್ಲಿ ನಡೆದಿದೆ. ಅರ್ಜುನ್ ಬೆಟ್ಟಹಳ್ಳಿ ನಿವಾಸಿಯಾದ 22 ವರ್ಷದ ಅನುಸೂಯ ಮೃತ ದುರ್ದೈವಿ. ಬೆಂಗಳೂರಿನ...
View Articleಆಸೀಸ್‍ಗೆ ಟೀಂ ಇಂಡಿಯಾದಿಂದ ತಿರುಗೇಟು: ಸರಣಿಯಲ್ಲಿ ಟಾಪ್ ಸ್ಕೋರರ್ ಯಾರು?
ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಆಸ್ಟ್ರೇಲಿಯಾದ 300 ರನ್ ಗಳಿಗೆ ಜವಾಬು ನೀಡಲು ಆರಂಭಿಸಿದ ಭಾರತ 90...
View Articleನೋಟ್ ಬ್ಯಾನ್: ಬರೋಬ್ಬರಿ 246 ಕೋಟಿ ರೂ. ಹಣವನ್ನು ಠೇವಣಿ ಇಟ್ಟ ತಮಿಳುನಾಡು ಉದ್ಯಮಿ!
ಚೆನ್ನೈ: ನವೆಂಬರ್ 8ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳು ನಿಷೇಧವಾದ ಬಳಿಕ ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಬರೊಬ್ಬರಿ 246 ಕೋಟಿ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ. ನಾಮಕ್ಕಳ್ ಜಿಲ್ಲೆಯ ತಿರುಚಿನ್ಗೊಡ್‍ನ ಉದ್ಯಮಿ...
View Articleಬಾಹುಬಲಿ ಆಡಿಯೋ ರಿಲೀಸ್
ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಆಡಿಯೋ ಆಲ್ಬಂ ಇಂದು ಲೋಕಾರ್ಪಣೆಗೊಂಡಿದೆ. ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಬಾಹುಬಲಿ ಪ್ರೀ ರಿಲೀಸ್ ಕಾರ್ಯಕ್ರಮದ ಆಡಿಯೋ ಆಲ್ಬಂ ಬಿಡುಗಡೆಯಾಗಿದೆ. ಬಾಹುಬಲಿ-2...
View Articleರಾಜ್ಯದಲ್ಲೇ ಫಸ್ಟ್: ರಾಯಚೂರು ರೈಲ್ವೇ ನಿಲ್ದಾಣದಲ್ಲಿ ಶೇ.100 ಡಿಜಿಟಲ್ ವ್ಯವಹಾರ!
ರಾಯಚೂರು: ಇಡೀ ರಾಜ್ಯದಲ್ಲೇ ಶೇ.100 ರಷ್ಟು ಡಿಜಿಟಲ್ ವ್ಯವಹಾರ ನಡೆಸುತ್ತಿರುವ ರೈಲ್ವೇ ನಿಲ್ದಾಣ ಎನ್ನುವ ಹೆಗ್ಗಳಿಕೆ ಪಡೆಯಲು ರಾಯಚೂರು ಸಜ್ಜಾಗಿದೆ. ನಿಲ್ದಾಣದಲ್ಲಿ ಪ್ರತಿಯೊಂದು ವ್ಯವಹಾರವನ್ನೂ ನಗದು ರಹಿತ ಮಾಡಲು ಎಲ್ಲಾ ವ್ಯವಸ್ಥೆಗಳನ್ನ...
View Articleವಿಶ್ವದ ವೇಗದ ಕಾರಿನಲ್ಲಿ ದುಬೈ ಪೊಲೀಸರ ಪ್ಯಾಟ್ರೋಲಿಂಗ್!
– ದುಬೈ ಪೊಲೀಸರಿಂದ ಬುಗಾಟಿ ವೇಯ್ರಾನ್ ಕಾರು ಖರೀದಿ – ಗಂಟೆಗೆ 407 ಕಿಮೀ ಕ್ರಮಿಸಬಲ್ಲ ಸಾಮರ್ಥ್ಯದ ಕಾರು ದುಬೈ: ವಿಶ್ವದ ಅತ್ಯಂತ ಎತ್ತರ ಕಟ್ಟಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದುಬೈ ನಗರ ಈಗ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ವಿಶ್ವದಲ್ಲೇ...
View Articleಕೊಪ್ಪಳ: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
– ಬಿಸಿಲಿನ ತಾಪಕ್ಕೆ 25ಕ್ಕೂ ಹೆಚ್ಚು ಕುರಿಗಳ ಸಾವು ಕೊಪ್ಪಳ: ಬರಗಾಲ ಪೀಡಿತ ಜಿಲ್ಲೆಯೆಂಬ ಹೆಸರನ್ನ ಹೊತ್ತಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಈಳಿಗನೂರು ಕ್ಯಾಂಪ್ ನಲ್ಲಿ ರೈತರೊಬ್ಬರು ಸಂಗಹಿಸಿದ ಮೇವಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ...
View Article