ಸದ್ಯಕ್ಕೆ ಸಾಲ ಮನ್ನಾ ಇಲ್ಲ: ಸಿದ್ದರಾಮಯ್ಯ
-ಪ್ರತಾಪ್ ಸಿಂಹ ಅರೆಜ್ಞಾನ ಹೊಂದಿದ್ದಾರೆ ಎಂದ ಸಿಎಂ ನವದೆಹಲಿ: ಟ್ಯಾಂಕರ್‍ಗಳ ಮೂಲಕ ನೀರನ್ನು ನೀಡುತ್ತಿದ್ದೇವೆ ಹಾಗು ಹಸುಗಳಿಗೆ ಸಹ ಮೇವನ್ನು ನೀಡಲಾಗುತ್ತಿದೆ. ಅನ್ನಭಾಗ್ಯದಿಂದ ಎಲ್ಲರಿಗೂ ಅಕ್ಕಿ ಸಿಗುತ್ತಿದೆ. ರಾಜ್ಯದ ಬರಗಾಲವನ್ನು ಸರ್ಕಾರ...
View Articleಬೆಂಗ್ಳೂರನ್ನ ಕೂಲ್ ಮಾಡಿದ ಮಳೆರಾಯ
ಬೆಂಗಳೂರು: ನಗರದ ಹಲವೆಡೆ ಇಂದು ಸಾಧಾರಣ ಮಳೆಯಾಗಿದೆ. ಶಿವಾಜಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಇಂದು ಮಧ್ಯಾಹ್ನದ ನಂತರ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಬೆಂಗಳೂರು ಜನರನ್ನ ಕೂಲ್ ಮಾಡಿದೆ. ಇನ್ನು ಐಪಿಎಲ್ ಪಂದ್ಯ ವೀಕ್ಷಣೆಗೆ ಬಂದ...
View Articleಚಿಕ್ಕಬಳ್ಳಾಪುರ: ಕಣ್ಮನ ಸೆಳೆಯೋ ಫಲ ಪುಷ್ಪ ಪ್ರದರ್ಶನ- ಫೋಟೋಗಳಲ್ಲಿ ನೋಡಿ
-ಬಣ್ಣ ಬಣ್ಣದ ಗುಲಾಬಿಗಳಲ್ಲಿ ಅರಳಿ ನಿಂತ ಭೋಗನಂಧೀಶ್ವರ ದೇಗುಲ ಚಿಕ್ಕಬಳ್ಳಾಪುರ: ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳನ್ನು ಬೆಳೆಯೊದ್ರಲ್ಲಿ ಜಿಲ್ಲೆಯ ರೈತರು ಫೇಮಸ್. ನಗರದ ಹೊರ ವಲಯದಲ್ಲಿ ಜಿಲ್ಲಾಡಳಿತ ಹಾಗೂ ನಂದಿ ಉದ್ಯಾನ ಕಲಾ ಸಂಘದಿಂದ...
View Articleಬೆಂಕಿಯನ್ನೇ ಉಗುಳುತಿದೆ ಭೂಮಿ-ವಿಸ್ಮಯಕಾರಿ ಕೆನ್ನಾಲಿಗೆಗೆ ಬಾಲಕ ಬಲಿ
ಮೈಸೂರು: ನಗರದ ಹೊರವಲಯದಲ್ಲಿ ವಿಚಿತ್ರ ಹಾಗು ವಿಲಕ್ಷಣ ಘಟನೆ ನಡೆದಿದೆ. ಭೂಮಿಯಿಂದ ಬೆಂಕಿ ಹೊರಬರುತ್ತಿದ್ದು, ಬೆಂಕಿಯ ಕೆನ್ನಾಲಿಗೆಗೆ 14 ವರ್ಷದ ಬಾಲಕನೊಬ್ಬ ಬಲಿಯಾಗಿದ್ದಾನೆ. ಕುಂಬಾರ ಕೊಪ್ಪಲು ನಿವಾಸಿ ಸೋಮಣ್ಣ ಎಂಬುವರಿಗೆ ಸೇರಿರುವ 4ಎಕರೆ...
View Articleದಿನಭವಿಷ್ಯ: 17-04-2017
ಮೇಷ: ದೇವತಾ ಕಾರ್ಯಗಳಲ್ಲಿ ಭಾಗಿ, ಎಲ್ಲರ ಮನಸ್ಸು ಗೆಲ್ಲುವಿರಿ, ಶ್ರಮಕ್ಕೆ ತಕ್ಕ ಫಲ, ಹೊಗಳಿಕೆ ಮಾತಿಗೆ ಮರುಳಾಗಬೇಡಿ. ವೃಷಭ: ಅಮೂಲ್ಯ ವಸ್ತುಗಳ ಖರೀದಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವಾಹನ ಯೋಗ, ಮನಸ್ಸಿನ ಮೇಲೆ ದುಷ್ಪರಿಣಾಮ. ಮಿಥುನ:...
View Articleಮೈಸೂರು: ಕುದಿಯುತ್ತಿರೋ ಭೂಮಿ ಪರಿಶೀಲನೆಗೆ ಭೂ ವಿಜ್ಞಾನಿಗಳು ಭೇಟಿ- ಇಂದು ಹರ್ಷಲ್...
ಮೈಸೂರು: ಇಲ್ಲಿನ ಹೊರವಲಯದ ಬೆಲವತ್ತ ಗ್ರಾಮದ ಬಳಿ ಭೂಮಿ ಕೊತಕೊತನೆ ಕುದಿಯುತ್ತಿದ್ದು, ಇದರ ಅರಿವಿಲ್ಲದೆ ಬಹಿರ್ದೆಸೆಗೆ ತೆರಳಿದ್ದ 14 ವರ್ಷದ ಹರ್ಷಲ್ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ. ಕುಂಬಾರ ಕೊಪ್ಪಲು ನಿವಾಸಿ ಸೋಮಣ್ಣ ಎಂಬುವರಿಗೆ ಸೇರಿರುವ...
View Articleಇಂದು ಸಿದ್ದಗಂಗಾ ಶ್ರೀಗಳಿಗೆ `ಭಗವಾನ್ ಮಹಾವೀರ ಶಾಂತಿ’ಪ್ರಶಸ್ತಿ ಪ್ರದಾನ
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಸಿದ್ದಗಂಗಾ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಜೆ ಮಠದ ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ...
View Articleಕೊಡಗಿನ ಕೌಟುಂಬಿಕ ಹಾಕಿ ಉತ್ಸವಕ್ಕೆ ಚಾಲನೆ
ಕೊಡಗು: ಜಿಲ್ಲೆಯ ಪ್ರಸಿದ್ಧ ಕೌಟುಂಬಿಕ ಹಾಕಿ ಉತ್ಸವಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ. ಸಂಭ್ರಮ ಸಡಗರದ ನಡುವೆ ಸಹಸ್ರಾರು ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ಹಾಕಿ ಹಬ್ಬ ಪ್ರಾರಂಭಗೊಂಡಿದೆ. ಇಂದಿನಿಂದ ಒಂದು ತಿಂಗಳು ನಡೆಯುವ ಹಾಕಿ ಹಬ್ಬದಲ್ಲಿ 306...
View Articleಬೆಂಗಳೂರಿನ ಹಲವೆಡೆ ಗಾಳಿ ಸಹಿತ ಮಳೆ -ಧರೆಗುರುಳಿದ ಮರಗಳು
ಬೆಂಗಳೂರು: ನಗರದ ಇಂದು ಹಲವಡೆ ಗಾಳಿ ಸಮೇತ ಮಳೆಯಾಗಿದ್ದು, ಕೆಲವು ಕಡೆ ಮರಗಳು ಧರೆಗೆ ಉರುಳಿವೆ. ನಗರದಲ್ಲಿ ಸಂಜೆ ಸುರಿದ ಮಳೆಗೆ 12 ಮರಗಳು ಧರೆಗುರುಳಿವೆ. ಕೋರಮಂಗಲ ಕ್ಲಬ್ ರಸ್ತೆ, ಇಂದಿರಾನಗರ, ಸಿಎಂಎಚ್ ರಸ್ತೆ, ಎಲ್‍ಐಸಿ ಆಫೀಸ್ ಜೆಬಿ ನಗರ,...
View Articleಬೇರೊಬ್ಬ ಮೌಲ್ವಿಯ ಉಪದೇಶ ಆಲಿಸಿದಕ್ಕೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಫತ್ವಾ
ಕಾರವಾರ: ಬೇರೊಬ್ಬ ಮೌಲ್ವಿಯ ಉಪದೇಶವನ್ನು ಆಲಿಸಿದ ಕಾರಣಕ್ಕಾಗಿ ಜಿಲ್ಲೆಯ ಚಿತ್ತಾಕುಲದ ಮಾಲ್ದಾರವಾಡದ ಗ್ರಾಮದಲ್ಲಿ 12 ಮುಸ್ಲಿಂ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿ ಮೌಲ್ವಿಯೊಬ್ಬರು ಫತ್ವಾ ಹೊರಡಿಸಿದ್ದಾರೆ. ಗ್ರಾಮದ ಅನ್ವರ್ ಮಹಮದ್ ಖಾನ್,...
View Articleಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪರಿಂದ ಎರಡೆರಡು ಕಡೆ ಮತದಾನ- ಪದ್ಮನಾಭ ರೆಡ್ಡಿ ಆರೋಪ
ಬೆಂಗಳೂರು: ಬಳ್ಳಾರಿ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಅಕ್ರಮ ಮತದಾನ ಮಾಡಿದ್ದಾರೆ ಅನ್ನೋದಾಗಿ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ. ವಿಧಾನ ಪರಿಷತ್...
View Articleಎರಡೆಲೆ ಚಿಹ್ನೆಗಾಗಿ ಕೋಟಿ ಡೀಲ್ ಮಾಡ್ದೋನು ಬೆಂಗ್ಳೂರು ಹುಡ್ಗ –ದಕ್ಷಿಣ ಭಾರತದ...
ಮುರುಳೀಧರ್ ಹೆಚ್.ಸಿ. ನವದೆಹಲಿ: ಎಐಎಡಿಎಂಕೆಯ ಎರಡೆಲೆ ಚಿಹ್ನೆಗಾಗಿ ಡೀಲ್ ಕುದುರಿಸೋಕೆ ಮುಂದಾದವನು ಬೆಂಗಳೂರಿನ ಯುವಕ. ಮೊದಲಿನಿಂದಲೂ ಈತನಿಗೆ ಹಣದ ಹುಚ್ಚು ವ್ಯಾಮೋಹ, ಕಾರುಗಳೆಂದರೆ ಶೋಕಿ. ಸುಖೇಶ್ ಚಂದ್ರಶೇಖರನ್ ಎಂಬ ಹೆಸರಿನ ಈತ ಮೂಲತಃ...
View Articleದಿನ ಭವಿಷ್ಯ 18-04-2017
ಮೇಷ: ವ್ಯಾಪಾರದಲ್ಲಿ ಉತ್ತಮ ಲಾಭ, ಕುಟುಂಬದ ಹಿರಿಯರಿಂದ ಸಲಹೆ, ದಾಂಪತ್ಯ ಕಲಹ, ಸೇವಕರಿಂದ ಸಹಾಯ, ಭೂ ಲಾಭ. ವೃಷಭ: ಮಾನಸಿಕ ವ್ಯಥೆ, ಕಳ್ಳರ ಭೀತಿ, ಮೋಸದ ತಂತ್ರಕ್ಕೆ ಬೀಳುವಿರಿ, ಮನಸ್ಸಿನಲ್ಲಿ ಭಯ, ಸಾಲ ಮರುಪಾವತಿ, ಶೀತ ಸಂಬಂಧಿತ ರೋಗ. ಮಿಥುನ:...
View Articleರಾಜ್ಯದ ಈ ಭಾಗಗಳಲ್ಲಿ ಇಂದು, ನಾಳೆ ಮಳೆ ಸಾಧ್ಯತೆ
ಬೆಂಗಳೂರು: ಕಾದು ಕೆಂಡವಾಗಿದ್ದ ರಾಜ್ಯದಲ್ಲಿ ಸೋಮವಾರ ಸಂಜೆ ವೇಳೆ ಮಳೆರಾಯ ತಂಪೆರೆದಿದ್ದ. ಈ ಮೂಲಕ ಹಾಟ್ ಸಿಟಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳು ತಣ್ಣಗಾಗಿದ್ದವು. ಇದು ಮುಂಗಾರು ಪೂರ್ವ ಮಳೆಯಾಗಿದ್ದು, ಇಂದು ಮತ್ತು ನಾಳೆ ಕೂಡ ಕೆಲ...
View Articleರಾಜ್ಯದ ಹಲವೆಡೆ ಲಘು ಭೂಕಂಪನದ ಅನುಭವ –ನಟಿ ಲೀಲಾವತಿ ಎಸ್ಟೇಟ್‍ನಲ್ಲೂ ಭೂಮಿ ಶೇಕ್
ಬೆಂಗಳೂರು: ಮೈಸೂರಿನಲ್ಲಿ ಭೂಮಿಯೇ ಕೊತ-ಕೊತ ಕುದಿದು ಬಾಲಕನನ್ನ ಬಲಿ ಪಡೆದಿದ್ದಾಯ್ತು. ಇದೀಗ ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಚನ್ನಪಟ್ಟಣ, ಮದ್ದೂರಲ್ಲಿ ಲಘು ಭೂಕಂಪನ ಅನುಭವವಾಗಿದ್ದು, ಕೆಲಕಾಲ ಜನರನ್ನು...
View Articleತೆರೆಗೆ ಬರಲಿದೆ `ಮಹಾಭಾರತ’: ಹಣ ಹೂಡಲಿರೋ ಕನ್ನಡಿಗ ಬಿಆರ್ ಶೆಟ್ಟಿ
– ನೂರು ಭಾಷೆಗಳಿಗೆ ಆಗಲಿದ್ಯಂತೆ ಡಬ್ ಬೆಂಗಳೂರು: ಕನ್ನಡ ಸಿನಿಮಾರಂಗ ಭಾರತದ ಉಳಿದ ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲ. ಇತ್ತೀಚಿಗಷ್ಟೇ ನಿರ್ಮಾಪಕ ಮುನಿರತ್ನ, ಬಾಹುಬಲಿ ಮೀರಿಸುವಂತೆ `ಕುರುಕ್ಷೇತ್ರ’ ಸಿನಿಮಾ ಮಾಡುತ್ತೇನೆ ಅಂದಿದ್ರು. ಇದೀಗ...
View Articleನಮ್ಮಪ್ಪನ ಬಗ್ಗೆ ನಿಮ್ಮ ತಂದೆ ಬಳಿ ಕೇಳಿ- ಓಮರ್ ಅಬ್ದುಲ್ಲಾಗೆ ಹೆಚ್‍ಡಿಕೆ ಟಾಂಗ್
ಉಡುಪಿ: ನನ್ನ ತಂದೆ ಪ್ರಧಾನಿಯಾಗಿದ್ದಾಗ ಏನು ಮಾಡಿದ್ದಾರೆ ಅಂತ ನಿಮ್ಮ ಅಪ್ಪನ ಬಳಿ ಕೇಳು ಅಂತ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ, ಜಮ್ಮು ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾಗೆ ಟಾಂಗ್ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ...
View Articleಅಪ್ಪ-ಅಮ್ಮ ಹೊಡೀತಿದ್ದಾರೆ, ಬೇಗ ಬಾ ಎಂದ್ಲು ಯುವತಿ- ಮನೆಗೆ ಹೋದ ಪ್ರಿಯಕರ ಹೆಣವಾದ!
ಬೆಂಗಳೂರು: ಐದು ವರ್ಷ ಪ್ರೀತಿ ಮಾಡಿದ ಗೆಳತಿ ದಿಢೀರನೇ ಮೆಸಜ್ ಮಾಡಿ ಅಪ್ಪ ಅಮ್ಮ ಹೊಡೀತ್ತಿದ್ದಾರೆ. ಮನೆಗೆ ಬೇಗ ಬಾ ಎಂದು ಹೇಳಿದ್ದಳು. ಮೆಸೇಜ್ ನೋಡಿ ಗೆಳತಿಯ ಮನೆಗೆ ಹೋದ ಯುವಕ ಸಾವನ್ನಪ್ಪಿದ್ದಾರೆ. ನಗರದ ಹೊರವಲಯದ ಅವಲಹಳ್ಳಿ ನಿವಾಸಿ ಮೋಹನ್...
View Articleರಕ್ಷಣೆಗೆಂದು ಪೊಲೀಸ್ ಠಾಣೆಯೊಳಗೆ ಓಡಿದ ಮಹಿಳೆಯನ್ನ ಗುಂಡಿಟ್ಟು ಕೊಂದ
ಲಕ್ನೋ: ಮಹಿಳೆಯೊಬ್ಬರನ್ನ ಅಟ್ಟಾಡಿಸಿಕೊಂಡು ಹೋಗಿ ಪೊಲೀಸ್ ಠಾಣೆಯೊಳಗೆ ಗುಂಡಿಟ್ಟು ಕೊಲೆಗೈದಿರುವ ಘಟನೆ ಸೋಮವಾರ ರಾತ್ರಿ ಉತ್ತರಪ್ರದೇಶದ ಮೈನ್‍ಪುರಿಯಲ್ಲಿ ನಡೆದಿದೆ. ಭೂ ವಿವಾದಕ್ಕೆ ಸಂಭಂದಿಸಿದಂತೆ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ....
View Articleರಾಜಕೀಯ ಬಿಟ್ಟು, ಸರ್ಕಾರಿ ಯೋಜನೆಗಳನ್ನೇ ಬಳಸಿಕೊಂಡು ಉದ್ಧಾರವಾಯ್ತು ಬೆಟ್ಟದೂರು ತಾಂಡಾ
– ಗ್ರಾಮದಲ್ಲಿ ಹುಡುಕಿದ್ರೂ ಗುಡಿಸಲುಗಳು ಕಾಣಲ್ಲ, ಮಣ್ಣಿನ ರಸ್ತೆಗಳಿಲ್ಲ ರಾಯಚೂರು: ಯಾರೋ ಬಂದು ನಮ್ಮನ್ನ ಉದ್ಧಾರ ಮಾಡ್ತಾರೆ ಅಂತ ಕಾಯ್ತಾ ಕುಳಿತರೆ ಯಾರೂ ಬರಲ್ಲ. ಸಿಕ್ಕ ಅವಕಾಶಗಳನ್ನ ಸದ್ಬಳಕೆ ಮಾಡಿಕೊಂಡ್ರೆ ಏನೆಲ್ಲಾ ಸಾಧಿಸಬಹುದು...
View Article