ಜಿದ್ದಿಗೆ ಬಿದ್ದು ಬಸ್ ಓಡಿಸಿದ ಡ್ರೈವರ್‍ಗಳು: ವೈರಲ್ ಆಗಿದೆ ತಮಿಳುನಾಡಿನ ರೇಸ್ ವಿಡಿಯೋ
ಚೆನ್ನೈ: ರೇಸ್ ಟ್ರ್ಯಾಕ್ ನಲ್ಲಿ ಬಸ್ ಗಳು ಸ್ಪರ್ಧೆ ಮಾಡುವುದನ್ನು ನೀವು ನೋಡಿರಬಹುದು. ಆದರೆ ಈ ರೇಸ್ ಸ್ಪರ್ಧೆ ರಸ್ತೆಯಲ್ಲಿ ನಡೆದರೆ ಹೇಗಿರುತ್ತದೆ ಎನ್ನುವುದಕ್ಕೆ ತಮಿಳುನಾಡಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
View Articleಗಮನಿಸಿ, ರಿಯಲ್ ಎಸ್ಟೇಟ್ ಉದ್ಯಮಿಗಳು ನಿಮ್ಮನ್ನು ಯಾಮಾರಿಸೋ ಮೊದಲು ಈ ಸುದ್ದಿ ಓದಿ
ನವದೆಹಲಿ: ಕಪ್ಪುಹಣ ತಡೆಗಟ್ಟಲು 500, 1 ಸಾವಿರ ಮುಖಬೆಲೆಯ ನೋಟನ್ನು ನಿಷೇಧಿಸಿದ ಮೋದಿ ಸರ್ಕಾರ ಈಗ ರಿಯಲ್ ಎಸ್ಟೇಟ್ ನಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಗಟ್ಟಲು ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ (ಆರ್‍ಇಆರ್‍ಎ) ಜಾರಿಗೆ ತಂದಿದೆ....
View Articleಪ್ಲೀಸ್ ಒಂದು ದಿನ ಹೌಸ್‍ಫುಲ್ ಮಾಡಿ: ಗಳಗಳನೇ ಅಳುತ್ತಾ ಕನ್ನಡಿಗರನ್ನು ಬೇಡಿಕೊಂಡ ಹುಚ್ಚ...
ಬೆಂಗಳೂರು: ನನ್ ಮಗಂದ್, ನನ್ ಎಕ್ಕಡಾ ಎಂಬ ಬೈಗುಳದ ಮಾತುಗಳಿಂದಲೇ ಫೇಮಸ್ ಆಗಿದ್ದ ಹುಚ್ಚ ವೆಂಕಟ್ ಈ ಬಾರಿ ಗಳಗಳನೇ ಕಣ್ಣೀರು ಹಾಕುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಬಾಹುಬಲಿ-2′ ಸಿನಿಮಾ ಬಿಡುಗಡೆಯಂದೇ ಹುಚ್ಚ ವೆಂಕಟ್ ನಿರ್ದೇಶಿಸಿ,...
View Articleಮೋದಿಯವರಿಗೆ ಕೆಂಪು ದೀಪ ನಿಷೇಧ ಮಾಡಲು 16 ವರ್ಷ ಬೇಕಾಯ್ತಾ: ಖರ್ಗೆ ಪ್ರಶ್ನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಂಪು ದೀಪ ನಿಷೇಧ ಮಾಡಲು 16 ವರ್ಷ ಬೇಕಿತ್ತಾ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿ...
View Articleವಧುವಿನ ಕೈ ಹಿಡಿಯುವಾಗ ಚಿಕ್ಕಮಗಳೂರಿನ ಕಲ್ಯಾಣ ಮಂಟಪದಲ್ಲಿ ಮೊಳಗಿತು ರಾಷ್ಟ್ರಗೀತೆ
ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳಲ್ಲಿ ರಾಷ್ಟ್ರಗೀತೆ ಹಾಡೋದು ಸಂಪ್ರದಾಯ. ಇತ್ತೀಚಿಗೆ ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದನ್ವಯ ಸಿನಿಮಾ ಥಿಯೇಟರ್‍ಗಳಲ್ಲೂ ಸಿನಿಮಾ ಆರಂಭದ ಮೊದಲು ರಾಷ್ಟ್ರಗೀತೆ...
View Articleರಾಜ್ಯ ಸುರಂಗ ಮಾರ್ಗ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ: ಬೆಂಗಳೂರಿಗರ ವಿರೋಧ ಯಾಕೆ?
– ಪವಿತ್ರ ಕಡ್ತಲ ಬೆಂಗಳೂರು: ಸ್ಟೀಲ್ ಬ್ರಿಡ್ಜ್‍ಗೆ ತಿಲಾಂಜಲಿ ಇಟ್ಟ ಸರ್ಕಾರ ಸುರಂಗ ಮಾರ್ಗಕ್ಕೆ ಕೈ ಹಾಕಿತ್ತು. ಆದ್ರೆ ಸ್ಟೀಲ್‍ಬ್ರಿಡ್ಜ್ ಗೆ ವಿರೋಧ ವ್ಯಕ್ತಪಡಿಸಿದ ಸೇಮ್ ಟೀಮ್ ಈಗ ಸುರಂಗ ಮಾರ್ಗದ ಬಗ್ಗೆಯೂ ಅಪಸ್ವರವೆತ್ತಿದೆ. ಸಚಿವ ಜಾರ್ಜ್...
View ArticleExclusive -ಬರೋಬ್ಬರಿ 48 ಟಿಕೆಟ್ ಖರೀದಿಸಿ ಬಾಹುಬಲಿ ವೀಕ್ಷಿಸಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದುಬೈ ಪ್ರವಾಸದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಒರಾಯನ್ ಮಾಲ್‍ನಲ್ಲಿ ಬಾಹುಬಲಿ ಸಿನಿಮಾವನ್ನು ವೀಕ್ಷಿಸಿದ್ದಾರೆ. ಹೌದು. ಬರೋಬ್ಬರಿ 48 ಟಿಕೆಟ್ ಬುಕ್ ಮಾಡಿ ಸಿಎಂ ಪುತ್ರನೊಂದಿಗೆ ಸೋಮವಾರ ಮಧ್ಯಾಹ್ನ...
View Articleಮಾಧ್ಯಮಗಳಲ್ಲಿ ಕ್ಷಮೆ ಕೇಳಿದ ಹುಚ್ಚ ವೆಂಕಟ್
ಬೆಂಗಳೂರು: ಇಂದು ಫಿಲ್ಮ್ ಚೇಂಬರ್‍ನಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಹುಚ್ಚವೆಂಕಟ್ ಮಾಧ್ಯಮಗಳ ಜೊತೆ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಹುಚ್ಚವೆಂಕಟ್ ಅಭಿನಯದ ‘ಪೊರ್ಕಿ...
View Articleಬೆಂಗಳೂರು ಚರ್ಚ್ ಸ್ಫೋಟ ಕೇಸ್- 12 ಅಪರಾಧಿಗಳಿಗೆ ಜಾಮೀನು ನೀಡಲ್ಲ: ಸುಪ್ರೀಂ
ನವದೆಹಲಿ: ಚರ್ಚ್‍ಗಳ ಮೇಲೆ ಸರಣಿ ಬಾಂಬ್ ಸ್ಫೋಟ ಮಾಡಿದ ಅಪರಾಧಿಗಳಿಗೆ ಜಾಮೀನು ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. 2000ನೇ ಇಸವಿಯಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಯ ಚರ್ಚ್ ಗಳ ಮೇಲೆ ದಾಳಿ ಮಾಡಿದ್ದ 12 ಜನ...
View Articleದೇಗುಲದ ಗೋಪುರಕ್ಕೆ ಡಬ್ಬಿ ಡಬ್ಬಿ ಎಣ್ಣೆ ಸುರಿದು ಅಭಿಷೇಕ ಮಾಡೋ ವಿಶೇಷ ಜಾತ್ರೆ
ಬಳ್ಳಾರಿ: ಸಾಮಾನ್ಯವಾಗಿ ದೇವರ ವಿಗ್ರಹ, ಹಾವಿನ ಹುತ್ತಕ್ಕೆ ಭಕ್ತಿಯಿಂದ ಹಾಲಿನ ಅಭಿಷೇಕ ಮಾಡುವುದನ್ನು ನೋಡಿದ್ದೇವೆ. ಆದರೆ ಬಳ್ಳಾರಿ ಜಿಲ್ಲೆಯ ಉಜ್ಜಿನಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಗರ್ಭಗುಡಿ ಮತ್ತು ಅದರ ಗೋಪುರಕ್ಕೆ ತೈಲದಿಂದ ಅಭಿಷೇಕ...
View Articleಶಾಕಿಂಗ್ ವಿಡಿಯೋ: ಬೇಕಂತಲೇ ಪಾದಚಾರಿಯ ಮೇಲೆ ಕಾರ್ ಹರಿಸಿದ ಪೊಲೀಸ್
ಮುಂಬೈ: ಪೊಲೀಸ್ ಸಿಬ್ಬಂದಿಯೊಬ್ಬರು ವ್ಯಕ್ತಿಯ ಮೇಲೆ ಬೇಕಂತಲೇ ಕಾರ್ ಹರಿಸಲು ಮುಂದಾದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಸಮವಸ್ತ್ರ ಧರಿಸದ ಈ ಪೊಲೀಸ್ ಪೇದೆಯನ್ನ ರಮೇಶ್ ಅವಾಟೆ ಎಂದು ಗುರುತಿಸಲಾಗಿದೆ. ಥಾಣೆಯ ಮಾರುಕಟ್ಟೆಯೊಂದರಲ್ಲಿ...
View Articleಕೆಂಪು ದೀಪದ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಖಾದರ್ ಓಡಾಟ!
ಬೆಂಗಳೂರು: ರಾಜ್ಯ ಸರ್ಕಾರದ ಆದೇಶವಿಲ್ಲದೇ ಕೆಂಪು ದೀಪ ತೆಗೆಯಲ್ಲ ಅಂತಾ ಹೇಳಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯು ಟಿ ಖಾದರ್ ಇಂದು ಆ ಕೆಂಪು ದೀಪ ಇರೋ ಕಾರು ಬಳಸೋದನ್ನೇ ನಿಲ್ಲಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾಧ್ಯಮಗಳೊಂದಿಗೆ...
View Articleರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ಧ್ವಂಸಗೊಳಿಸಿ ಮುನ್ನುಗ್ಗುತ್ತಿರುವ ಬಾಹುಬಲಿಗೆ ಸಿನಿ ತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ರಜನೀಕಾಂತ್, ಪ್ರಿಯಾಂಕ ಚೋಪ್ರಾ, ಧನುಶ್, ಮಹೇಶ್ ಬಾಬು, ನಗರಾಭಿವೃದ್ಧಿ ಸಚಿವ...
View Articleನೀರು ಪೋಲಾಗುತ್ತಿರುವ ಪೋಟೋ ಕಳಿಸಿ ಬಹುಮಾನ ಗೆಲ್ಲಿ- ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಆಫರ್ !
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೀವ್ರ ಬರ ಹಿನ್ನಲೆ, ಹನಿ ಹನಿ ನೀರು ಪೋಲಾಗದಂತೆ ತಡೆದು ಜೀವಜಲ ಸಂರಕ್ಷಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾಗಾಂಭಿಕಾ ದೇವಿ ಅವರು ಹೊಸ ಪ್ಲಾನ್ ಮಾಡುವಂತೆ ಡಿಸಿ ಮತ್ತು ಸಿಇಓ ಗೆ ಸೂಚನೆ...
View Articleಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಪ್ರಸಾದ್ ನೇಮಕ
ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಈ...
View Articleಸಿನಿಮಾ ಟಿಕೆಟ್ ನೀಡದ್ದಕ್ಕೆ ಕೊಲೆ: ಆರೋಪಿಗಳು 5 ತಿಂಗಳ ಬಳಿಕ ಸುಲಭವಾಗಿ ಪೊಲೀಸರ ಕೈಗೆ...
ಬಳ್ಳಾರಿ: ಬಾಹುಬಲಿ ಚಿತ್ರದ ಟಿಕೆಟ್ಟಿಗೆ ಇದೀಗ ಎಲ್ಲೆಡೆ ಭಾರೀ ಬೇಡಿಕೆಯಿದೆ. ಸಾವಿರಾರು ರೂಪಾಯಿ ಕೊಟ್ಟಾದ್ರೂ ಸರಿ ಚಿತ್ರ ನೋಡಬೇಕು ಅಂತಾ ಪೇಕ್ಷಕರು ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಆದ್ರೆ ಈ ಹಿಂದೆ ಬಿಡುಗಡೆಯಾಗಿ ಭಾರೀ ಯಶಸ್ವಿ...
View Articleಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ...
ನವದೆಹಲಿ: ನನ್ನ ತಂದೆಯ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು ಎಂದು ಪಾಕಿಸ್ತಾನದ ಸೈನಿಕರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ ಯೋಧರೊಬ್ಬರ ಮಗಳು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. ಸೋಮವಾರದಂದು ಪಾಕಿಸ್ತಾನದ ಸೈನಿಕರು ಕಾಶ್ಮೀರದಲ್ಲಿ...
View Articleತಮಿಳಿನ ಬಿಗ್ ಬಾಸ್‍ಗೆ ಖ್ಯಾತ ನಟ ಕಮಲ್ ಹಾಸನ್ ನಿರೂಪಣೆ
ಹೈದರಾಬಾದ್: ಖ್ಯಾತ ನಟ ಕಮಲ್ ಹಾಸನ್ ತಮಿಳಿನಲ್ಲಿ ನಡಿಯೋ ರಿಯಾಲಿಟಿ ಶೋ ಬಿಗ್ ಬಾಸ್ ಗೆ ನಿರೂಪಣೆ ಮಾಡಲಿದ್ದಾರೆ. ಹೌದು. ಶೀಘ್ರದಲ್ಲೇ ಬಿಗ್ ಬಾಸ್ ರಿಯಾಲಿಟಿ ಶೋ ವಿಜಯ್ ಚಾನೆಲ್ ನಲ್ಲಿ ಮೂಡಿಬರಲಿದ್ದು, 15 ಮಂದಿ ಸೆಲೆಬ್ರಿಟಿಗಳು...
View Articleಪರೀಕ್ಷೆ ನಡೆಸಲು ಹಣವಿಲ್ಲ, ಪರಿಸ್ಥಿತಿ ಮುಂದುವರಿದ್ರೆ ವಿಟಿಯು ಮುಚ್ಚಬೇಕಾದಿತು:...
ನವದೆಹಲಿ: ಕೇಂದ್ರ ಸರ್ಕಾರದ ಆದಾಯ ತೆರಿಗೆ ನೀತಿಯಿಂದ ವಿಶೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಚ್ಚುವ ಪರಿಸ್ಥಿತಿ ಗೆ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಆದಾಯ ತೆರಿಗೆ ವಿನಾಯತಿ ಪಡೆದಿಲ್ಲ ಎಂದು...
View Articleಕಳೆದ ವಾರ ಕೊಲೆ, ದರೋಡೆ: ಹುತಾತ್ಮ ಎಸ್‍ಐ ಬಂಡೆ ಸಂಬಂಧಿ ಮನೆ ಮೇಲೆ ಮತ್ತೆ ಕಳ್ಳರ ದಾಳಿ!
ಕಲಬುರಗಿ: ಕಳ್ಳರ ಅಟ್ಟಹಾಸಕ್ಕೆ ಮಿತಿ ಇಲ್ಲದಂತಾಗಿದ್ದು, ಇತ್ತೀಚೆಗಷ್ಟೇ ಕೊಲೆ ಮಾಡಿ ದರೋಡೆ ಮಾಡಿಕೊಂಡು ಹೋಗಿದ್ದ ಮನೆಯಲ್ಲೇ ಈಗ ಮತ್ತೆ ಖದೀಮರು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ರಾಮ...
View Article