Quantcast
Channel: Public TV – Latest Kannada News, Public TV Kannada Live, Public TV News
Browsing all 80565 articles
Browse latest View live

Image may be NSFW.
Clik here to view.

ಪಿಯುಸಿ ಫಲಿತಾಂಶ ನೋಡಿದ ಬಳಿಕ ವಿದ್ಯಾರ್ಥಿ ನಾಪತ್ತೆ

– ಎಲ್ಲಿದ್ದರೂ ಓಡಿ ಬಾರೋ ಮಗ ಅಂತಾ ಇತ್ತ ತಾಯಿ ಕಣ್ಣೀರು ಬೀದರ್: ಪಿಯುಸಿ ಫಲಿತಾಂಶ ನೋಡಿದ ಬಳಿಕ ಮನನೊಂದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರೋ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಮುಚ್ಚಳಾಂಬ ಗ್ರಾಮದಲ್ಲಿ ನಡೆದಿದೆ. ಮಹೇಶ್...

View Article


Image may be NSFW.
Clik here to view.

ಚಂದ್ರಲೋಕದಲ್ಲಿ ಅನ್ಯ ಗ್ರಹ ಜೀವಿಗಳ ಟ್ಯಾಂಕ್ ಪತ್ತೆ? ವಿಡಿಯೋ ನೋಡಿ

ನವದೆಹಲಿ: ಚಂದ್ರಲೋಕದಲ್ಲಿ ಅನ್ಯ ಗ್ರಹ ಜೀವಿಗಳ ಟ್ಯಾಂಕ್ ಒಂದು ಪತ್ತೆಯಾಗಿದೆ ಎನ್ನುವ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಟ್ಯಾಂಕ್ ಅಥವಾ ದೊಡ್ಡ ಬಂಡೆಯಾಗಿರಬಹುದು ಎಂದು ಅನ್‍ಐಡೆಂಟಿಫೈಡ್ ಫ್ಲೈಯಿಂಗ್ ಆಬ್ಜೆಕ್ಟ್ ಸಂಶೋಧಕರು...

View Article


Image may be NSFW.
Clik here to view.

ಕೋಲಾರದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಕೋಲಾರ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. 36 ವರ್ಷದ ತಂದೆ ಆರೋಪಿ...

View Article

ಹಸಿವಾಯ್ತೆಂದು McDonald’s ಬಳಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ ಪೈಲೆಟ್!

ಸಿಡ್ನಿ: ಕಾರಿನಲ್ಲೋ ಬೈಕ್‍ನಲ್ಲೋ ಹೋಗುವಾಗ ಅಂಗಡಿಯ ಮುಂದೆ ಗಾಡಿ ನಿಲ್ಲಿಸಿ ತಿಂಡಿ ತೆಗೆದುಕೊಳ್ಳೋದು ಕಾಮನ್. ಆದ್ರೆ ಹೆಲಿಕಾಪ್ಟರ್‍ನಲ್ಲಿ ಹೋಗ್ಬೇಕಾದ್ರೆ ಹಸಿವಾದ್ರೆ ಏನು ಮಾಡೋದು? ಪೈಲೆಟ್‍ವೊಬ್ಬರು ಹಸಿವಾಯಿತೆಂಬ ಕಾರಣಕ್ಕೆ ಮ್ಯಾಕ್...

View Article

Image may be NSFW.
Clik here to view.

ಪೊಲೀಸರಿದ್ರೂ ಮಹಿಳೆಯ ಸೀರೆ ಬಿಚ್ಚಿ ಹಲ್ಲೆ -ಹಾಸನದಲ್ಲೊಂದು ಅಮಾನವೀಯ ಕೃತ್ಯ

ಹಾಸನ: ಜಮೀನು ವಿವಾದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಮಹಿಳೆಯೊಬ್ಬರ ಸೀರೆ ಬಿಚ್ಚಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೊಡ್ಡ ಕುಂಚೇವು ಗ್ರಾಮದಲ್ಲಿ ಶುಕ್ರವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....

View Article


Image may be NSFW.
Clik here to view.

ಶೀಘ್ರವೇ ಮಳೆಯಾಗಿ, ಬತ್ತಿದ ಸ್ವರ್ಣೆ ತುಂಬಿ ಹರಿಯಲಿ: ಉಡುಪಿಯಲ್ಲಿ ಮುಸ್ಲಿಂ ಸಮುದಾಯದಿಂದ...

ಉಡುಪಿ: ಈ ಬಾರಿ ರಾಜ್ಯ ಬರದಿಂದ ತತ್ತರಿಸಿ ಹೋಗಿದೆ. ಅತೀ ಹೆಚ್ಚು ಮಳೆ ಬೀಳುವ ಉಡುಪಿ ಜಿಲ್ಲೆಯೂ ಬರ ಪೀಡಿತ ಅಂತ ಘೋಷಣೆಯಾಗಿದೆ. ಕಳೆದೊಂದು ತಿಂಗಳಿಂದ ಸ್ವರ್ಣಾ ನದಿ ಬತ್ತಿ ಹೋಗಿದ್ದು, ಉಡುಪಿ ನಗರವಾಸಿಗಳಿಗೆ ಕುಡಿಯಲು ನೀರಿಲ್ಲ. ಪರಮಾತ್ಮ ಕರುಣೆ...

View Article

Image may be NSFW.
Clik here to view.

ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ರಾಜಮೌಳಿ

ರಾಯಚೂರು: ಬಾಹುಬಲಿ ಸಿನಿಮಾದ ಯಶಸ್ವಿ ನಿರ್ದೇಶಕ ರಾಜಮೌಳಿ ಅವರು ಕುಟುಂಬ ಹಾಗೂ ಚಿತ್ರತಂಡ ಸಮೇತರಾಗಿ ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು. ತಂದೆ ವಿಜಯೇಂದ್ರ ಪ್ರಸಾದ್, ತಾಯಿ, ಪತ್ನಿ ಹಾಗೂ ಮಗಳೊಂದಿಗೆ ಮಂತ್ರಾಲಯಕ್ಕೆ ಆಗಮಿಸಿದ್ದ...

View Article

ಅಕ್ರಮ ಗಣಿಗಾರಿಕೆ: ಎಸ್‍ಐಟಿಯಿಂದ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

– ಸೇವೆಯಲ್ಲಿದ್ದಾಗಲೇ ಅರೆಸ್ಟ್ ಆದ ಮೊದಲ ಅಧಿಕಾರಿ – ಗಣಿ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಅಕ್ರಮ ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕಂದಾಯ ಇಲಾಖೆ ಕಾರ್ಯದರ್ಶಿಯಾಗಿರುವ ಗಂಗಾರಾಮ್ ಬಡೇರಿಯಾ...

View Article


ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ...

ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ...

View Article


Image may be NSFW.
Clik here to view.

ಶಿವಮೊಗ್ಗದಲ್ಲೂ Ransomware ಸೈಬರ್ ದಾಳಿ- 600 ಡಾಲರ್ ಹಣಕ್ಕೆ ಬೇಡಿಕೆ

ಶಿವಮೊಗ್ಗ: ಇಡೀ ವಿಶ್ವವೇ ವನ್ನಾಕ್ರೈ ransomware ಸೈಬರ್ ದಾಳಿಗೆ ತುತ್ತಾಗಿದ್ದು ಕಂಪ್ಯೂಟರ್‍ಗಳಿಗೆ ಸೆಕ್ಯುರಿಟಿ ನೀಡುವ ಸಂಸ್ಥೆಗಳಿಗೂ ತಲೆನೋವಾಗಿದೆ. ಸುಮಾರು 150 ದೇಶಗಳ 75 ಸಾವಿರ ಕಂಪ್ಯೂಟರ್ ಹಾಗೂ ಲ್ಯಾಪ್‍ಟಾಪ್ ಸಿಸ್ಟಂಗಳು ಈ ದಾಳಿಗೆ...

View Article

ವನ್ನಾಕ್ರೈ ಸೈಬರ್ ದಾಳಿಯ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್

ಬೆಂಗಳೂರು: ವನ್ನಾಕ್ರೈ ಸೈಬರ್ ದಾಳಿಗೆ ಭಾರತ ಸೇರಿ ವಿಶ್ವವೇ ತತ್ತರಿಸುತ್ತಿದ್ದರೆ, ಈಗ ಇದೇ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳಲು ಹಾಕರ್ಸ್ ಮುಂದಾಗಿದ್ದಾರೆ. ಹೌದು. ವನ್ನಾಕ್ರೈ ಸೈಬರ್ ದಾಳಿಯಿಂದ ಪಾರಾಗೋದು ಹೇಗೆ ಎಂದು ಇಮೇಲ್ ಗಳಿಗೆ...

View Article

ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ...

ನವದೆಹಲಿ: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ವಿಶ್ವ ಸಂಸ್ಥೆಯ ಇಂಟರ್‍ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್‍ನಲ್ಲಿ ಭಾರತದ ಪರವಾಗಿ ವಾದ ಮಾಡಲು ವಕೀಲರಾದ ಹರೀಶ್ ಸಾಳ್ವೆ ಎಷ್ಟು ಸಂಭವನೆ ಪಡೆಯುತ್ತಿದ್ದಾರೆ ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವೆ...

View Article

Image may be NSFW.
Clik here to view.

ಬ್ರಿಗೇಡ್‍ಗೂ ನನಗೂ ಸಂಬಂಧವಿಲ್ಲ ಎಂದು ಹೇಳಿ ಬಿಎಸ್‍ವೈಯನ್ನು ಹಾಡಿ ಹೊಗಳಿದ ಈಶ್ವರಪ್ಪ

ರಾಯಚೂರು: ಕುತ್ತಿಗೆ ಕೊಯ್ದರು ಬಿಜೆಪಿಯನ್ನ ನಾನು ಬಿಡುವುದಿಲ್ಲ. ರಾಯಣ್ಣ ಬ್ರಿಗೇಡ್‍ಗೂ ನನಗೂ ಸಂಬಂಧವಿಲ್ಲ. ಬ್ರಿಗೇಡ್‍ನವರು ಅಭ್ಯಾಸ ವರ್ಗ ಮುಂದೂಡಿದ್ದಾರೆ ಅವರೇ ದಿನಾಂಕ ನಿರ್ಧಾರ ಮಾಡ್ತಾರೆ ಅಂತ ವಿಧಾನಪರಿಷತ್ ವಿರೋಧಪಕ್ಷ ನಾಯಕ...

View Article


Image may be NSFW.
Clik here to view.

ಮಗಳ ಕಿಡ್ನಾಪ್ ದೂರು ದಾಖಲಿಸಲು ಹೋದ್ರೆ ಒಳ್ಳೆ ಬುದ್ಧಿ ಕಲಿಸಿಲ್ಲವೆಂದು ಕೇಸ್ ಹಾಕ್ತೀನಿ...

ಕಾರವಾರ: ತಮ್ಮ ಮಗಳ ಅಪಹರಣವಾಗಿದೆಯೆಂದು ಠಾಣೆಗೆ ದೂರು ನೀಡಲು ಹೋಗಿದ್ದ ಪೋಷಕರಿಗೆ ಠಾಣಾಧಿಕಾರಿ ಬಂಧಿಸುವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ವಿರುದ್ಧ ಕ್ರಮ ಕಗೊಳ್ಳುವಂತೆ ಬೆಳಗಾವಿ ಪೊಲೀಸ್ ದೂರು ಪ್ರಾಧಿಕಾರ ಆದೇಶಿಸಿದೆ....

View Article

Image may be NSFW.
Clik here to view.

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಾಯ

ಮಂಗಳೂರು: ಸ್ಟೇರಿಂಗ್ ತುಂಡಾಗಿ ಖಾಸಗಿ ಬಸ್ಸೊಂದು ರಸ್ತೆಗೆ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಡಿ ಘಾಟಿಯಲ್ಲಿ ನಡೆದಿದೆ. ಕೇರಳ ಮೂಲದ ಬಸ್ ಮೂಡಿಗೆರೆಯಿಂದ...

View Article


Image may be NSFW.
Clik here to view.

ಚಾಕ್ಲೇಟ್ ನೀಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ!

ಬೆಂಗಳೂರು: ಚಾಕ್ಲೇಟ್ ನೀಡುವುದಾಗಿ ಹೇಳಿ 10 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ದೌರ್ಜನ್ಯ ಏಸಗಿದ್ದಾನೆ ಎಂದು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಗಿರಿನಗರ ಬಳಿಯ ನರಿಹಳ್ಳಿ ಲೇಔಟ್‍ನಲ್ಲಿ ಈ ಘಟನೆ ನಡೆದಿದೆ....

View Article

Image may be NSFW.
Clik here to view.

ಬಸ್ ಡ್ರೈವರ್ ಆದ ಸಚಿವ ವಿನಯ ಕುಲಕರ್ಣಿ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರು ಡ್ರೈವರ್ ಆಗಿ ಬಸ್ ಚಾಲನೆ ಮಾಡಿದ್ದಾರೆ. ಹೌದು, ಇಂದು ಧಾರವಾಡ ನಗರ ಸಾರಿಗೆಗೆ ಹೊಸ 50 ಮಿನಿ ಬಸ್ ಲೋಕಾರ್ಪಣೆ ಮಾಡಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಲಕರ್ಣಿ ಬಸ್...

View Article


Image may be NSFW.
Clik here to view.

ಕ್ರೈಂ ಲೋಕದ ಅಪರೂಪದ ಕೇಸ್: ಜೀವಾಣುಗಳಿಂದ ಆರೋಪಿಗಳು ಅರೆಸ್ಟ್

ಬೆಂಗಳೂರು: ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸರು ನಾನಾ ತಂತ್ರಗಳನ್ನ ಅನುಸರಿಸುತ್ತಾರೆ. ಆದರೆ ಇದೇ ಮೊದಲಬಾರಿಗೆ ಕೈಯಲ್ಲಿರೋ ಜೀವಾಣುಗಳ ಸಹಾಯದಿಂದ ಮೂವರು ಕೊಲೆ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 4 ರಂದು ಜಯನಗರದ...

View Article

ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸದಿದ್ರೆ ಆಹೋರಾತ್ರಿ ಧರಣಿ: ಭಾ.ಮ.ಹರೀಶ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ಅಧಿಕಾರಾವಧಿ ಮುಗಿದು 9 ತಿಂಗಳಾದರೂ ಇನ್ನೂ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ನಿರ್ಮಾಪಕ ಭಾ.ಮ.ಹರೀಶ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ 25ರ ಒಳಗಡೆ ಚುನಾವಣೆ ಪ್ರಕ್ರಿಯೆ...

View Article

Image may be NSFW.
Clik here to view.

ಬಿಎಸ್‍ವೈ ಹಾಗೂ ನಾನು ಎರಡು ದೇಹ ಒಂದೇ ಮನಸ್ಸು: ಈಶ್ವರಪ್ಪ

ಕೊಪ್ಪಳ: ಬಿಎಸ್ ಯಡಿಯೂರಪ್ಪ ಹಾಗೂ ನಾನು ಎರಡು ದೇಹ ಒಂದೇ ಮನಸ್ಸು. ಈಗಲೂ ನಾವು ಹೀಗಿಯೇ ಇದ್ದೇವೆ ಎಂದು ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಭಿನ್ನಮತ ಮುಗಿಯುತ್ತಾ...

View Article
Browsing all 80565 articles
Browse latest View live


<script src="https://jsc.adskeeper.com/r/s/rssing.com.1596347.js" async> </script>