ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಚಿಂದಿ ಆಯುವವರ ನಡುವೆ ಜಗಳ- ತಲೆಗೆ ಕಲ್ಲಿನಿಂದ ಜಜ್ಜಿ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಚಿಂದಿ ಆಯುವವರ ನಡುವೆ ಜಗಳವಾಗಿ ಮಗೇಶ್ ಎಂಬಾತನ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಗೇಶನ ಮೇಲೆ ಆದ ಹಲ್ಲೆಯಿಂದ ವಿಪರೀತ...
View Articleನನ್ನ ಕಾಲು ಕಟ್ ಮಾಡಿದ್ರೂ ಪರ್ವಾಗಿಲ್ಲ, ದಯವಿಟ್ಟು ಓದಿಸಿ ಅಂತಿರೋ ಗದಗದ ಕರಿಬಸಪ್ಪನಿಗೆ...
ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿಯಲ್ಲಿರುವ ಈತನ ಹೆಸರು ಕರಿಬಸಪ್ಪ. ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ನಿವಾಸಿಯಾಗಿರೋ ಈತ ವರ್ಷದ ಹಿಂದೆ ಕಬ್ಬಡ್ಡಿ ಆಡುವ ವೇಳೆ ಬಿದ್ದು ಮೊಣಕಾಲಿಗೆ ಏಟಾಗಿತ್ತು. ಚಿಕಿತ್ಸೆ ಕೊಡಿಸಿದ್ರೂ...
View Articleದಾನಿಗಳ ನೆರವಿನಲ್ಲೇ SSLC ಮುಗಿಸಿರೋ ಕೋಲಾರದ ಕೀರ್ತಿಯ ಮುಂದಿನ ವಿದ್ಯಾಭ್ಯಾಸಕ್ಕೆ ಬೇಕಿದೆ...
ಕೋಲಾರ: ತನ್ನ ಪಾಡಿಗೆ ತಾನು ಓದುತ್ತಿರುವ ವಿದ್ಯಾರ್ಥಿನಿ ಒಂದೆಡೆಯಾದ್ರೆ, ಆಕೆಯ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಾ ಮೊಮ್ಮಗಳನ್ನ ನೋಡುತ್ತಿರುವ ವಯಸ್ಸಾದ ಜೀವಗಳು ಇನ್ನೊಂದೆಡೆ. ಇದು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹರಳಕುಂಟೆ ಗ್ರಾಮದ...
View Articleಜಿಲ್ಲಾ ಯುವವಿಜ್ಞಾನಿ ಪ್ರಶಸ್ತಿ ಪಡೆದ ಚಿತ್ರದುರ್ಗದ ಗೌಸಿಯಾಗೆ ವೈದ್ಯಳಾಗೋ ಕನಸು, ಬೇಕಿದೆ...
ಚಿತ್ರದುರ್ಗ: ಈಕೆಯ ಹೆಸರು ಗೌಸಿಯಾ ಭಾನು. ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ನಿವಾಸಿ. ತಂದೆ ಆಟೋಚಾಲಕ. ಗಳಿಸೋ ಅಷ್ಟೋ ಇಷ್ಟೋ ಹಣವೇ ಮನೆಗೆ ಆಧಾರ. ಅಪ್ಪನ ಕನಸಿನಂತೆ ಮಗಳು ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಈ ಬಾರಿ ಹತ್ತನೇ...
View Articleದಿನಭವಿಷ್ಯ: 11-06-2017
ಮೇಷ: ಮನಸಿನಲ್ಲಿ ಭಯ, ಆತಂಕ-ಗೊಂದಲ, ಕಾರ್ಯದಲ್ಲಿ ವಿಳಂಬ, ನೆಮ್ಮದಿಗೆ ಭಂಗ, ಉಪಕಾರ ಮಾಡುವಿರಿ, ಶತ್ರುಗಳಿಂದ ತೊಂದರೆ, ಅತಿಯಾದ ನೋವು, ಆರೋಗ್ಯ ಸಮಸ್ಯೆ. ವೃಷಭ: ವ್ಯಾಪಾರದಲ್ಲಿ ಲಾಭ, ಶೀತ ಸಂಬಂಧಿತ ರೋಗ, ದಾಂಪತ್ಯದಲ್ಲಿ ಪ್ರೀತಿ ವೃದ್ಧಿ, ಪತ್ರ...
View Articleರಂಗಮಂದಿರ ನಿರ್ಮಾಣಕ್ಕೆ ಶಾಲೆಯನ್ನೇ ಕೆಡವಿದ ಚಿತ್ರದುರ್ಗ ಶಾಸಕನ ಬೆಂಬಲಿಗ!
ಚಿತ್ರದುರ್ಗ: ಸರ್ಕಾರಿ ಶಾಲೆಗಳು ಮುಚ್ಚಿ ಹೋಗ್ತಿವೆ, ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರ್ತಾನೆ ಇಲ್ಲ ಅನ್ನೋ ಕೂಗು ಒಂದೆಡೆಯಾದ್ರೆ ಇತ್ತ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕರ ಬಲಗೈ ಬಂಟನೊಬ್ಬ ಇರೋ ಶಾಲಾ ಕೊಠಡಿಗಳನ್ನೇ ನೆಲಸಮ ಮಾಡಿಸಿ ತನ್ನ ದರ್ಪ...
View Articleಸಾರ್ವಜನಿಕ ಶೌಚಾಲಯದಲ್ಲೇ ಸಂಸಾರ –ಹಾಸನ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ
ಹಾಸನ: ಸಾರ್ವಜನಿಕೆ ಶೌಚಾಲಯ ಅಂದ್ರೆ ಸಾರ್ವಜನಿಕರೇ ಮೂಗು ಮುಚ್ಚಿಕೊಳ್ಳುವ ಸ್ಥಳ. ಆದ್ರೆ ಅಂತಹ ಸ್ಥಳದಲ್ಲಿ ಒಂದು ಸಂಸಾರ ಜೀವನ ನಡಿಸ್ತಿದೆ ಅಂದ್ರೆ ನಂಬಲು ಸಾಧ್ಯವೇ. ರಸ್ತೆಯ ಪಕ್ಕದಲ್ಲೇ ಇರುವ ಸಾರ್ವಜನಿಕ ಶೌಚಾಲಯ ಕಟ್ಟಡದಲ್ಲಿ ಇದೀಗ ದೂರದ...
View Articleಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು
ಉಡುಪಿ: ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮತ್ತೆ ಗುಡ್ಡ ಕುಸಿತಗೊಂಡಿದ್ದು ವಾಹನ ಸವಾರರು ಪರದಾಡುವಂತಾಯಿತು. ಉಡುಪಿಯ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ. ಖಾಸಗಿ ಹಾಗು ಸರ್ಕಾರಿ...
View Articleಕಾಫಿ ತೋಟದಲ್ಲಿ ಕೇರೆ ಹಾವು ನುಂಗಿದ್ದ ಕಾಳಿಂಗ ಸರ್ಪ ಸೆರೆ- ವಿಡಿಯೋ ನೋಡಿ
ಹಾಸನ: ಕಾಫಿ ತೋಟವೊಂದರಲ್ಲಿ ಕೆರೆಹಾವನ್ನು ನುಂಗಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಉರಗಪ್ರೇಮಿ ಸಗೀರ್ ಈ ಹಾವನ್ನು ಹಿಡಿದಿದ್ದಾರೆ. ಕ್ಯಾನಹಳ್ಳಿ ಗ್ರಾಮದ ಸುಧೀರ್ ಎಂಬವರ ಕಾಫಿ...
View Articleಉಡುಪಿಯಲ್ಲಿ ಭಾರೀ ಮಳೆಗೆ ಮರ ಬಿದ್ದು 2 ತಿಂಗಳ ಹಿಂದೆ ನಿರ್ಮಿಸಿದ್ದ ಅಂಗಡಿ ಜಖಂ
ಉಡುಪಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭರ್ಜರಿ ಮಳೆಯಾಗುತ್ತಿದೆ. 10 ದಿನದ ಹಿಂದೆ ಮಳೆ ಆರಂಭವಾಗಿದ್ದರೂ ಇಂದು ಸುರಿಯುತ್ತಿರುವ ಮಳೆ ಮುಂಗಾರಿನ ಪ್ರವೇಶವಾದಂತಾಗಿದೆ. ಭಾರೀ ಮಳೆಗೆ ಮರಗಳು ಧರೆಗುರುಳಿದ ಘಟನೆ ನಗರದ ಕುಂಜಿಬೆಟ್ಟುವಿನ ಬೈಲಕೆರೆಯಲ್ಲಿ...
View Articleಸೋಮವಾರ ಬಂದ್ ಆಗೇ ಆಗುತ್ತೆ, ಬಸ್ ಸಂಚಾರ, ಹೋಟೆಲ್ ತೆರೆಯಲು ಬಿಡಲ್ಲ: ವಾಟಾಳ್
ಬೆಂಗಳೂರು: ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್...
View Articleತನ್ನನ್ನು ಕಡೆಗಣಿಸಿದ್ದಕ್ಕೆ ಮಾಜಿ ಗೆಳೆಯನಿಗೆ ಆ್ಯಸಿಡ್ ಎರಚಿದ್ಳು!
ಮುಂಬೈ: 25 ವರ್ಷದ ಯುವತಿಯೊಬ್ಬಳು ತನ್ನನ್ನು ಕಡೆಗಣಿಸಿದ್ದಕ್ಕೆ ಮಾಜಿ ಪ್ರಿಯಕರನಿಗೆ ಆ್ಯಸಿಡ್ ಎರಚಿರುವ ಘಟನೆ ಮುಂಬೈನ ಗೋರೆಗಾಂವ್‍ನಲ್ಲಿ ನಡೆದಿದೆ. 26 ವರ್ಷದ ಓಂ ಸಿಂಗ್ ಸೋಲಂಕಿ ಆ್ಯಸಿಡ್ ದಾಳಿಗೆ ಒಳಗಾದ ಯುವಕ. ಓಂ ಸಿಂಗ್ ಅವರ ಮುಖ ಮತ್ತು...
View Articleಚಲಿಸುತ್ತಿದ್ದ ಕಾರಿನಲ್ಲಿ ಹಾವಿನ ಸರ್ಕಸ್: ವೈರಲ್ ವಿಡಿಯೋ ನೋಡಿ
ಜಾರ್ಜಿಯ: ಚಲಿಸುತ್ತಿದ್ದ ಕಾರಿನಲ್ಲಿ ಹಾವೊಂದು ಸರ್ಕಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾರ್ಜಿಯಾದ ರಿಯಾನ್ ಎಂಬವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಲ್ಲಿ ಹಾವು...
View Articleನೆಹರೂಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ: ಗೋವಿಂದ ಕಾರಜೋಳ
ಬೆಂಗಳೂರು: ನೆಹರೂ ಮನೆತನ 37 ವರ್ಷ ದೇಶವನ್ನು ಆಳಿದ್ದು, ಇವರ ಆಡಳಿತ ದೇಶಕ್ಕೆ ಶಾಪ ಆಯ್ತು. ನೆಹರು ಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರಕ್ಕೆ ಮೂರು ವರ್ಷ...
View Articleವಿಡಿಯೋ: ಗಾಹಕರ ಸೋಗಿನಲ್ಲಿ ಬಂದ ಕಳ್ಳ ದುಬಾರಿ ಬೆಲೆಯ ಫೋನ್ ಕದ್ದು ಪರಾರಿ
ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಅಂಗಡಿಯಲ್ಲಿರುವ ವಸ್ತುಗಳನ್ನ ಎಗರಿಸಿ ಬಿಡುತ್ತಾರೆ. ಅದನ್ನು ತೋರಿಸಿ ಇದನ್ನು ತೋರಿಸಿ ಎಂದು ಕೇಳುತ್ತಾ ರೆಪ್ಪೆ ಮಿಟಕಿಸುವಷ್ಟರಲ್ಲಿ ತಮ್ಮ ಕೈಚಳಕ ತೋರಿಸುತ್ತಾರೆ. ಇಂಥದೊಂದು...
View Articleಬಿಜೆಪಿಯವರು ಪಂಚವಾರ್ಷಿಕ ಯೋಜನೆಗಳನ್ನು ಸರಿಯಾಗಿ ಓದಿಕೊಳ್ಳಲಿ: ಕಾರಜೋಳಗೆ ಪರಂ ತಿರುಗೇಟು
ಬೆಂಗಳೂರು: ನೆಹರು ಕುಟುಂಬದಿಂದ ದೇಶ ಹಾಳಾಗಿದೆ ಅನ್ನೋದು ಸರಿಯಲ್ಲ. ಅವರ ಪಂಚ ವಾರ್ಷಿಕ ಯೋಜನೆಗಳನ್ನ ಸರಿಯಾಗಿ ಓದಿಕೊಳ್ಳಲಿ ಎಂದು ಬಿಜೆಪಿಯ ಮುಖಂಡ ಗೋವಿಂದ ಕಾರಜೋಳಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...
View Articleಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!
ಲಕ್ನೋ: ಉತ್ತರಪ್ರದೇಶದದಲ್ಲಿ ಸರ್ಕಾರಿ ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದದೇ ಇದ್ದರೆ ಮುಂದೆ ಅವರ ಖಾತೆಗೆ ಸಂಬಳ ಜಮೆ ಮಾಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಡ್ಡಾಯಗೊಳಿಸುವ ಸಂಬಂಧ...
View Articleದೋಣಿಗೆ ಹಡಗು ಡಿಕ್ಕಿ: ಮೂವರು ಮೀನುಗಾರರ ದುರ್ಮರಣ
ಕೊಚ್ಚಿ: ಪನಾಮ ಹಡಗೊಂದು ಮೀನುಗಾರರ ದೋಣಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ಮೃತಪಟ್ಟು 11 ಮಮದಿ ಗಾಯಗೊಂಡ ಘಟನೆ ಕೊಚ್ಚಿಯಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
View Articleಈ ವ್ಯಕ್ತಿಗೆ ಪ್ರತಿದಿನ ತಿನ್ನಲು ಬೇಕು 3 ಕೆಜಿ ಮೆಣಸಿನಕಾಯಿ: ವಿಡಿಯೋ ನೋಡಿ
ಭೋಪಾಲ್: ಊಟದ ಮಧ್ಯದಲ್ಲಿ ಒಂದು ಮೆಣಸಿನಕಾಯಿ ಬಂದರೆ ಅಬ್ಬಾ ಎಂದು ಕಣ್ಣು ಮೇಲೆ ಮಾಡುವುದುಂಟು. ಆದರೆ ಇಲ್ಲೊಬ್ಬ ವ್ಯಕ್ತಿಗೆ ಪ್ರತಿದಿನ ತಿನ್ನಲು 3 ಕೆಜಿ ಮೆಣಸಿನಕಾಯಿ ಬೇಕು. ಹೌದು, ನೀವು ನಂಬ್ಲೇಬೇಕು. ಮಧ್ಯ ಪ್ರದೇಶ ರಾಜ್ಯದ 40 ವರ್ಷದ ಪ್ಯಾರೇ...
View Articleಬಿಎಸ್‍ಎಫ್ ತರಬೇತಿ ಶಿಬಿರದಲ್ಲಿ ಪ್ಲೇ ಆಯ್ತು ಸೆಕ್ಸ್ ವಿಡಿಯೋ
ಜಲಂಧರ್: ಬಿಎಸ್‍ಎಫ್ ಸೈನಿಕರ ತರಬೇತಿ ಶಿಬಿರದ ಸಭೆ ನಡೆಯುವ ವೇಳೆ ಸ್ಕ್ರೀನ್ ಮೇಲೆ ತರಬೇತಿ ಕುರಿತಾದ ಸಾಕ್ಷ್ಯಚಿತ್ರ ಕಾಣುವ ಬದಲು ಸೆಕ್ಸ್ ವಿಡಿಯೋ ಒಂದು ಪ್ರದರ್ಶನ ಕಂಡಿದ್ದು, ಸ್ಥಳದಲ್ಲಿದ್ದ ತರಬೇತಿದಾರರು ಮುಜುಗುರಕ್ಕೊಳಾಗದ ಸನ್ನಿವೇಶ...
View Article