ರಾಹುಲ್ ಗಾಂಧಿಯನ್ನು ‘ಪಪ್ಪು’ಎಂದು ಕರೆದ ಕಾಂಗ್ರೆಸ್ ಮುಖಂಡ ಪಕ್ಷದಿಂದ ವಜಾ
ಲಕ್ನೋ: ಉತ್ತರಪ್ರದೇಶದ ಕಾಂಗ್ರೆಸ್ ಮುಖಂಡರೊಬ್ಬರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಸಾಮಾಜಿಕ ಜಾಲತಾಣದಲ್ಲಿ ಹೊಗಳುವ ಸಂದರ್ಭದಲ್ಲಿ ಪಪ್ಪು ಎಂದು ಸಂಭೋದಿಸಿದ್ದಕ್ಕೆ ಪಕ್ಷದಿಂದ ವಜಾಗೊಂಡಿದ್ದಾರೆ. ಮೀರತ್‍ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ...
View Articleವಿದ್ಯುತ್ ಸ್ಪರ್ಶಿಸಿ ಎರಡು ಆನೆ ಸಾವು-ಸಂಗಡಿಗರ ಸಾವಿನಿಂದ ಕೆಂಗೆಟ್ಟು ಘೀಳಿಡುತ್ತಿದೆ...
ಮಡಿಕೇರಿ: ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನಪ್ಪಿದ್ದು, ಮತ್ತೊಂದು ಆನೆ ತನ್ನ ಸಂಗಡಿಗರ ಸಾವಿನಿಂದ ಕೆಂಗೆಟ್ಟು ಘೀಳಿಡುತ್ತಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ಗ್ರಾಮದ ತೋಟವೂಂದರಲ್ಲಿ ಬೈನೆ ಮರ ತಿನ್ನಲು ಬಂದು ವಿದ್ಯುತ್...
View Articleರೈಲ್ವೆ ಸೇತುವೆ ತಡೆ ಕಂಬಿ ಕಳಚಿ ಬಿದ್ದು ಮಹಿಳೆಯ ಕೈ ಕಟ್
ಚಿತ್ರದುರ್ಗ: ರೈಲ್ವೆ ಸೇತುವೆ ತಡೆ ಕಂಬಿ ಕಳಚಿ ಬಿದ್ದು ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದ ಮಹಿಳೆಯ ಕೈ ಮುರಿದಿರುವ ಘಟನೆ ಚಿತ್ರದುರ್ಗದ ಪಿಳ್ಳಕ್ಯಾರನಹಳ್ಳಿ ಬಳಿ ನಡೆದಿದೆ. ಜೆಸಿಬಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ರೈಲ್ವೆ ಸೇತುವೆ ತಡೆ...
View Articleಟೀಂ ಇಂಡಿಯಾವನ್ನು ನಾಯಿಗೆ ಹೋಲಿಸಿ ಕೆಣಕಿದ ಬಾಂಗ್ಲಾದ ಹುಚ್ಚು ಅಭಿಮಾನಿ
ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾವನ್ನು ಕೆಣಕಿದ್ದಾರೆ. ಗುರುವಾರ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯದ...
View Articleಪ್ರತಿದಿನ ಬದಲಾಗುವ ಪೆಟ್ರೋಲ್ ಬೆಲೆಯನ್ನು ತಿಳಿದುಕೊಳ್ಳುವುದು ಹೇಗೆ?
ನವದೆಹಲಿ: ಜೂನ್ 16ರಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆ ಆಗಲಿದೆ. ಹೀಗಾಗಿ ಈ ಬೆಲೆಯನ್ನು ಗ್ರಾಹಕರು ತಿಳಿದುಕೊಳ್ಳುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಇಂಡಿಯನ್ ಆಯಿಲ್ : SMS: RSP < SPACE > DEALER...
View Articleನಾಗರಹಾವಿನ ಮರಿಗಳ ಜಗಳ- ಮೈ ಜುಮ್ಮೆನಿಸೋ ವಿಡಿಯೋ ನೋಡಿ
ಉಡುಪಿ: ನಾಗರಹಾವು- ಮುಂಗುಸಿ ಜಗಳ ಆಡೋದನ್ನು ನೋಡಿದ್ದೀರಿ. ಆದ್ರೆ ಇದು ನಾಗರ ಹಾವಿನ ಮರಿಗಳ ಜಗಳ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಶಿಲೆ ಕಲ್ಲು ರಾಶಿಯಲ್ಲಿ ನಾಗರ ಹಾವು ಅವಿತಿತ್ತು. ಕಲ್ಲು ತೆರವು ಮಾಡುವಾಗ ಹಾವಿನ ಬಲಭಾಗದ ವಿಷದಗ್ರಂಥಿಗೆ...
View Articleರಿಮ್ಸ್ ಆಸ್ಪತ್ರೆಯಲ್ಲಿ ಹೋಂ ಗಾರ್ಡ್ ನಿಂದ ರೋಗಿಯ ಸಂಬಂಧಿಕರ ಮೇಲೆ ಹಲ್ಲೆ
ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಯಲ್ಲಿ ಲಿಫ್ಟ್ ಕೆಟ್ಟು ನವಜಾತ ಶಿಶು ಹಾಗೂ ಪೋಷಕರು ಪರದಾಡಿದ ಯಡವಟ್ಟಿನ ಬೆನ್ನಲ್ಲೆ ಕ್ಷುಲ್ಲಕ ಕಾರಣಕ್ಕೆ ಹೋಂಗಾರ್ಡ್ ಒಬ್ಬರು ರೋಗಿಯ ಕಡೆಯವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ....
View Articleಬಾಗಲಕೋಟೆ-ಕುಡಚಿ ರೈಲು ಸಂಚಾರ ವಿರೋಧಿಸಿ ರೈತರ ಪ್ರತಿಭಟನೆ
ಬಾಗಲಕೋಟೆ: ನಗರದಲ್ಲಿ ಕುಡಚಿ ರೈಲು ಸಂಚಾರ ವಿರೋಧಿಸಿ ತಾಲೂಕಿನ ರೈತರು ಬುಧವಾರ ರೈಲು ಹಳಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ರೈಲ್ವೆ ಇಲಾಖೆಯ ಅಧಿಕಾರಿಗಳು 5 ವರ್ಷಗಳ ಹಿಂದೆ ರೈಲು ಮಾರ್ಗಕ್ಕಾಗಿ ಬಾಗಲಕೋಟೆ ತಾಲೂಕಿನ ಸಿಗಿಕೇರಿ, ನೀರಲಕೇರಿ...
View Articleಬಡವರಿಗಾಗಿ ವಿನ್ಯಾಸಗೊಂಡಿದೆ ಬೈಕ್ ಅಂಬುಲೆನ್ಸ್!
ಹೈದರಾಬಾದ್: ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯ ಅವಶ್ಯಕತೆಗಳಾದ ನೀರು, ಬಟ್ಟೆ, ವಸತಿಯೇ ಇರುವುದಿಲ್ಲ. ಅಂತಹದರಲ್ಲಿ ರಸ್ತೆಗಳು, ಆಸ್ಪತ್ರೆಗಳು ಎಲ್ಲಿ ಇರಬೇಕು. ಇಂತಹ ವಿಷಯನ್ನು ಮನಗೊಂಡು ವ್ಯಕ್ತಿಯೊಬ್ಬರು ಬೈಕ್ ಅಂಬುಲೆನ್ಸ್...
View Articleಕಾಂಗ್ರೆಸ್‍ಗೆ ಭಾರೀ ಮುಖಭಂಗ: ಪರಿಷತ್ ಸಭಾಪತಿಯಾಗಿ ಶಂಕರಮೂರ್ತಿ ಮುಂದುವರಿಕೆ
ಬೆಂಗಳೂರು: ಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರನ್ನು ಪದಚ್ಯುತಿಗೊಳಿಸಲು ಮುಂದಾಗಿದ್ದ ಕಾಂಗ್ರೆಸ್‍ಗೆ ಭಾರೀ ಮುಖಭಂಗವಾಗಿದೆ. ನಿರ್ಣಯದ ಪರವಾಗಿ 36 ಮತಗಳು ಬಿದ್ದಿದ್ದರೆ, ನಿರ್ಣಯದ ವಿರುದ್ಧವಾಗಿ 37 ಮತಗಳು ಬಿದ್ದ ಪರಿಣಾಮ ಸಭಾಪತಿ ವಿರುದ್ಧ...
View Articleಸಿಂಹಕ್ಕೇ ಚಮಕ್ ಕೊಟ್ಟ ಪುಟಾಣಿ ಬೆಕ್ಕು- ವಿಡಿಯೋ ನೋಡಿ
ವಾಷಿಂಗ್ಟನ್: ಸಾಕುಬೆಕ್ಕೊಂದು ಕಾಡಿನ ರಾಜ ಎನಿಸಿಕೊಂಡ ಸಿಂಹಕ್ಕೇ ಚಮಕ್ ಕೊಡೋ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಡೆರೆಕ್ ಕ್ರಾನ್ ಅನ್ನೋರು ಈ ವಿಡಿಯೋವನ್ನ ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಅಮೆರಿಕದ...
View Articleಮದುವೆಯ ದಿನವೇ ವರನ ಸಹೋದರಿ ಸಾವು- ಸಂಭ್ರಮವಿದ್ದ ಮನಯಲ್ಲೀಗ ಸೂತಕದ ಛಾಯೆ
ಬಳ್ಳಾರಿ: ಆ ಮನೆಯಲ್ಲಿ ಎಲ್ಲರೂ ಮದುವೆಯ ಸಂಭ್ರಮದಲ್ಲಿದ್ದರು. ಆದ್ರೆ ವಿದ್ಯುತ್ ಸ್ಪರ್ಶದಿಂದ ವರನ ಸಹೋದರಿ ಸಾವನ್ನಪ್ಪಿದ್ದು ಇದೀಗ ಸೂತಕದ ಛಾಯೆ ಆವರಿಸಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟರು ತಾಲೂಕಿನ ಚಪ್ಪರದಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....
View Articleಹೊಟ್ಟೆ ಆಪರೇಷನ್‍ಗೆ ಒಳಗಾದ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್!
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಕಾಮಿಡಿ ಸ್ಟಾರ್ ಸುನಿಲ್ ಗ್ರೋವರ್‍ನಿಂದ ಹೊಟ್ಟೆ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಟ್ಯೂಬ್‍ಲೈಟ್ ಸಿನಿಮಾದ ಪ್ರಚಾರದ ವೇಳೆ ಸಲ್ಮಾನ್ ಶಸ್ತ್ರಚಿಕಿತ್ಸೆಗೆ...
View Articleಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಕೋಪ ಗೊತ್ತಿಲ್ಲ: ಪೇಜಾವರ ಶ್ರೀ
ಉಡುಪಿ: ನಾವು ಯಾರಿಗೂ ಕೋಪ ಬರುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಅವರಿಗೆ ಯಾಕೆ ಕೋಪ ಇದೆ ಎನ್ನುವುದು ಗೊತ್ತಿಲ್ಲ. ಅವರು ಕೃಷ್ಣ ಮಠಕ್ಕೆ ಬರುತ್ತಾರೋ ಇಲ್ಲವೋ ಎನ್ನುವುದು ಭಾನುವಾರ ತಿಳಿಯಲಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು...
View Articleಜಾನುವಾರು ಮಾರಾಟ ನಿಷೇಧ: ಕೇಂದ್ರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಮಾಂಸದ ಉದ್ದೇಶದಿಂದ ಜಾನುವಾರು ಮಾರಾಟವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ ನಲ್ಲಿ ಎರಡು ವಾರಗಳಲ್ಲಿ ಉತ್ತರಿಸಬೇಕೆಂದು ಸೂಚಿಸಿದ್ದು, ಜುಲೈ 11ಕ್ಕೆ...
View Articleಬೆಕ್ಕಿನ ವಿಚಾರಕ್ಕೆ ಜಗಳ- ವಿಡಿಯೋ ಮಾಡಲು ಮುಂದಾದ ಯುವತಿಗೆ ಮರ್ಮಾಂಗ ತೋರಿಸಿದ ದುರುಳ
ಚಿಕ್ಕಬಳ್ಳಾಪುರ: ಬೆಕ್ಕಿನ ವಿಚಾರದಲ್ಲಿ ನಡೆದ ಜಗಳದಲ್ಲಿ ವ್ಯಕ್ತಿಯೊರ್ವ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿ ನಡೆದಿದೆ. ದಿವ್ಯಾ(ಹೆಸರು...
View Articleಒಂದೇ ದಿನ ಹುಟ್ಟಿ, ಒಂದೇ ದಿನ ಕಾರಿನಲ್ಲಿ ಪ್ರಾಣಬಿಟ್ಟ ಅವಳಿ ಸಹೋದರಿಯರು
ಗುರ್‍ಗಾಂವ್: ಅವಳಿ ಸಹೋದರಿಯರು ಒಂದೇ ದಿನ ಸಾವನ್ನಪ್ಪಿರುವ ಘಟನೆ ದೆಹಲಿ ಬಳಿಯ ಗುರ್‍ಗಾಂವ್‍ನಲ್ಲಿ ಬುಧವಾರ ನಡೆದಿದೆ. ಐದು ವರ್ಷದ ಹರ್ಷ ಮತ್ತು ಹರ್ಷಿತ ಸಾವನ್ನಪ್ಪಿದ ಕಂದಮ್ಮಗಳು. ಬೇಸಿಗೆ ರಜೆಗೆಂದು ಅಜ್ಜಿಯ ಊರಾದ ಪಟೋಡಿ ವಿಭಾಗದ...
View Articleಮೋರಿ ಒಳಗೆ ಸುರಂಗ ಕೊರೆದು ಜ್ಯುವೆಲ್ಲರಿ ಅಂಗಡಿಗೆ ಕನ್ನ
– 40 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ ಬೆಂಗಳೂರು: ಕಳ್ಳರ ಗುಂಪೊಂದು ಮೋರಿಯ ಒಳಗಿನಿಂದ ಚಿನ್ನದ ಅಂಗಡಿಗೆ ಕನ್ನ ಹಾಕಿ ಚಿನ್ನಾಭರಣವನ್ನು ಕದ್ದಿರುವ ಘಟನೆ ಬೆಂಗಳೂರಿನ ಕೆಆರ್‍ಪುರಂನಲ್ಲಿ ನಡೆದಿದೆ. ದೇವಸಂದ್ರ ಮುಖ್ಯರಸ್ತೆಯ ಬಾಲಾಜಿ ಜ್ಯುವೆಲ್ಲರಿ...
View Articleಕಣಿವೆಗೆ ಉರುಳಿತು ಖಾಸಗಿ ಬಸ್: 10 ಜನ ಪ್ರವಾಸಿಗರ ದುರ್ಮರಣ
ಧರ್ಮಶಾಲಾ: ಅಮೃತಸರದಿಂದ ಗುರುವಾರ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‍ವೊಂದು ಹಿಮಾಚಲ ಪ್ರದೇಶದ ದಲಿರಾ ಸಮೀಪದ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಹಿಮಾಚಲ...
View Articleಟಾಟಾ ಎಸ್ ಪಲ್ಟಿ: 10 ಮಂದಿಗೆ ಗಂಭೀರ ಗಾಯ
ಕಾರವಾರ: ಟಾಟಾ ಎಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಾಹನದಲ್ಲಿದ್ದ ಹತ್ತು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸಿಂಗನಳ್ಳಿ ಬಳಿ ನೆಡೆದಿದೆ. ಮುಂಡಗೋಡಿನಿಂದ ಸಿಂಗನಳ್ಳಿಗೆ ಕೂಲಿ ಕೆಲಸಗಾರರನ್ನು ಕರೆದುಕೊಂಡು...
View Article