ಪ್ರಾಣಿಗಳಲ್ಲಿ ಒಗ್ಗಟ್ಟು ಎಷ್ಟಿದೆ ಅನ್ನೋದಕ್ಕೆ ಈ ವಿಡಿಯೋ ನೋಡಿ
ಸಿಯೋಲ್: ನೀರು ಕುಡಿಯುವ ವೇಳೆ ಮರಿಯಾನೆಯೊಂದು ಕೊಳಕ್ಕೆ ಬಿದ್ದಿದ್ದು, ಈ ಮರಿಯಾನೆಯನ್ನು ಎರಡು ಆನೆಗಳು ರಕ್ಷಿಸಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ದಕ್ಷಿಣ ಕೊರಿಯಾದ ಸಿಯೋಲ್‍ನ ಗ್ರಾಂಡ್ ಪಾರ್ಕ್ ಮೃಗಾಲಯದ ಪೂಲ್‍ನಲ್ಲಿ ನೀರು ಕುಡಿಯುತ್ತಿದ್ದ...
View Articleಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು
ವಿಜಯಪುರ: ಮಕ್ಕಳಿಗೆ ಪಾಠ ಮಾಡದೆ ಸಿನಿಮಾ ಶೂಟಿಂಗ್ ನೋಡಲು ತೆರಳಿದ ಬೇಜವಬ್ದಾರಿ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು...
View Articleಬೈಕ್- ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕೊಪ್ಪಳ: ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. 25 ವರ್ಷದ ಪಂಪಾಪತಿ ಬ್ಯಾಳಿ ಮೃತ ದುರ್ದೈವಿ. ಗಂಗಾವತಿ ತಾಲೂಕಿನ ಕಾರಟಗಿ ಪಟ್ಟಣದಲ್ಲಿ ಈ ಅವಘಡ ಸಂಭವಿಸಿದೆ....
View Articleಪಬ್ಲಿಕ್ ಟಿವಿ ವರದಿಗೆ ಸ್ಪಂದನೆ- ಗಂಗಾವತಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಪರಿಹಾರ
ಕೊಪ್ಪಳ: ಪಬ್ಲಿಕ್ ಟಿವಿ ವರದಿಯ ಬಳಿಕ ಗಂಗಾವತಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಗಂಗಾವತಿ ನಗರಕ್ಕೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ವರದಿಗೆ...
View Articleಮದುವೆ ಆರತಕ್ಷತೆ ಊಟ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕೋಲಾರ: ಮದುವೆ ಆರತಕ್ಷತೆ ಊಟ ಸೇವಿಸಿದ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರದ ನುಕ್ಕನಹಳ್ಳಿ ಗ್ರಾಮದ ದಿವ್ಯ ಹಾಗೂ ಮುರಳಿ...
View Article#NammaMetroHindiBeda ಬೆಂಗಳೂರಿನಲ್ಲಿ ನಂ.1 ಟ್ರೆಂಡಿಂಗ್ ಟಾಪಿಕ್
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅನಾವಶ್ಯಕವಾಗಿ ಬಳಸಲಾಗುತ್ತಿರುವ ಹಿಂದಿ ಭಾಷೆಯನ್ನು ವಿರೋಧಿಸಿ ಐಟಿ ಕನ್ನಡಿಗರು ಟ್ವಿಟ್ಟರ್ ಅಭಿಯಾನವನ್ನು ಆಯೋಜಿಸಿದ್ದು ಬೆಂಗಳೂರಿನಲ್ಲಿ ನಂಬರ್ 1 ಟ್ರೆಂಡಿಂಗ್ ಟಾಪಿಕ್ ಆಗಿದೆ. ಬನವಾಸಿ ಬಳಗವು ಈ ಟ್ವಿಟರ್...
View Articleಸಾಲ ಮನ್ನಾ ಮಾಡಿದ ನಂತ್ರ ಮೋದಿಗೆ ಸಿಎಂ ಸವಾಲ್ ಹಾಕಿದ್ದು ಹೀಗೆ
ಬೆಂಗಳೂರು: ಕೊನೆಗೂ ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ. ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ...
View Articleಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸ್ತಿರೋ ಹಾಸ್ಟೆಲ್...
ಚಿತ್ರದುರ್ಗ: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸರ್ಕಾರಿ ಆಸ್ಪತ್ರೆಯನ್ನ ಮಾದರಿ ಆಸ್ಪತ್ರೆಯನ್ನಾಗಿ ಮಾಡ್ತಿದ್ದಾರೆ. ಆದರೆ ಆಸ್ಪತ್ರೆಯನ್ನ ಬದಲು ಮಾಡ್ತೀರೋದು ಡಾಕ್ಟರ್ ಅಲ್ಲ, ಬದಲಿಗೆ ಒಬ್ಬ ಸಾಮಾನ್ಯ ವ್ಯಕ್ತಿ. ಚಿತ್ರದುರ್ಗದ ಸರ್ಕಾರಿ ಕಲಾ...
View Articleವೃದ್ಧೆಯ ಕೊಲೆ ಕೇಸ್ ಆರೋಪಿ ಬಂಧನ: ಕೊಲೆಗಾರನ ಸುಳಿವು ನೀಡಿತ್ತು ಚಪ್ಪಲಿ
ಬೆಂಗಳೂರು: ನಗರದ ಅಡುಗೋಡಿಯಲ್ಲಿ ನಡೆದಿದ್ದ ವೃದ್ಧೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 22 ವರ್ಷ ವಯಸ್ಸಿನ ಸೈಯದ್ ನದೀಮ್ ಬಂಧಿತ ಆರೋಪಿ. ಈತ 16ನೇ ತಾರೀಖಿನಂದು ವೃದ್ಧೆ ಗಜಲಕ್ಷ್ಮಿ...
View Articleಆಧಾರ್ ಕಾರ್ಡ್‍ಗಾಗಿ ತಾಲೂಕು ಆಫೀಸಿಗೆ ಮಹಿಳೆ ತೆವಳಿಕೊಂಡೇ ಹೋದ ಮನಕಲಕುವ ವಿಡಿಯೋ ನೋಡಿ
ದಾವಣಗೆರೆ: ಮಹಿಳೆಯೊಬ್ಬಳು ಆಧಾರ್ ಕಾರ್ಡ್ ಗಾಗಿ ತಾಲೂಕು ಅಫೀಸಿಗೆ ತೆವಳಿಕೊಂಡೇ ಹೋದ ಮನ ಕಲುಕುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಕಛೇರಿಯಲ್ಲಿ ನಡೆದಿದೆ. ಹರಪ್ಪನಹಳ್ಳಿ ತಾಲ್ಲೂಕಿನ ಗೌರಮ್ಮ ಅಂಗವಿಕಲೆಯಾಗಿದ್ದು, ಅಂಗವಿಕಲರ...
View Articleತಂದೆ-ತಾಯಿ ಟಿವಿ ನೋಡುತ್ತಿದ್ದ ವೇಳೆ ಕೊಳಕ್ಕೆ ಬಿದ್ದು ಮಗು ಸಾವು
ಕೊಚ್ಚಿ: ತಂದೆ-ತಾಯಿ ಟಿವಿ ಕಾರ್ಯಕ್ರಮವೊಂದನ್ನು ನೋಡುತ್ತಾ ಕುಳಿತಿದ್ದ ವೇಳೆ ಮಗುವೊಂದು ಆಟವಾಡಲು ತೆರಳಿ ಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಸೋಮವಾರ ಈ ಘಟನೆ ನಡೆದಿದ್ದು, ಮಗುವನ್ನು ಪನಂಗಾಡ್ ನಿವಾಸಿ ಉಮೇಶ್ ಎಂಬವರ...
View Articleಯಾವ ರಾಜ್ಯದಲ್ಲಿ ಎಷ್ಟು ಸಾಲಮನ್ನಾ? ಕೇಂದ್ರ ಸರ್ಕಾರ ಮತ್ತು ಆರ್‍ಬಿಐ ಹೇಳಿದ್ದು ಏನು?
ಬೆಂಗಳೂರು: ಕೊನೆಗೂ ರೈತರ ಮತ್ತು ವಿಪಕ್ಷಗಳ ಹೋರಾಟಕ್ಕೆ ಕರ್ನಾಟಕ ಸರ್ಕಾರ ಬಗ್ಗಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ 50 ಸಾವಿರ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿದೆ. ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ,...
View Article10ನೇ ಕ್ಲಾಸ್‍ನಲ್ಲಿ ಫೇಲಾದ್ರೂ ಈ ವ್ಯಕ್ತಿ ಜೀವನದ ಎಲ್ಲಾ ಕನಸುಗಳನ್ನ ಈಡೇರಿಸಿಕೊಂಡಿದ್ದು...
ಮುಂಬೈ: ಜೀವನದಲ್ಲಿ ಏನಾದ್ರೂ ಮಾಡೋಕೆ ನಿಮಗೊಂದು ಸ್ಫೂರ್ತಿ ಬೇಕು ಅನ್ನೋದಾದ್ರೆ ಮುಂಬೈ ವ್ಯಕ್ತಿಯ ಈ ಸ್ಟೋರಿಯನ್ನ ನೀವು ಓದ್ಲೇಬೇಕು. ಈ ಸ್ಟೋರಿಯನ್ನ ಹ್ಯೂಮನ್ಸ್ ಆಫ್ ಬಾಂಬೇ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಹಂಚಿಕೊಂಡ ಕೇವಲ 7 ಗಂಟೆಗಳಲ್ಲಿ 17...
View Articleಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!
ಬಳ್ಳಾರಿ: ಜೀವನದಲ್ಲಿ ಜಿಗುಪ್ಸೆಗೊಂಡ ದಂಪತಿ ತಮ್ಮ ಮೂರು ವರ್ಷದ ಮಗುವಿಗೆ ವಿಷವುಣಿಸಿ ತಾವೂ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಗಿ ತಾಲೂಕಿನ ಕೊಟ್ಟೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮೃತ್ಯುಂಜಯ (55) ಪತ್ನಿ ಮಧು (33) ತಮ್ಮ ಮಗು...
View Articleಸ್ನೇಹಿತನ ಹೆಂಡ್ತಿಗೆ ಹಣ ತೋರಿಸಿ ಮಂಚಕ್ಕೆ ಕರೆದ –ತುಮಕೂರಿನಲ್ಲಿ ಕಾಮುಕನಿಗೆ ಗೂಸಾ
ತುಮಕೂರು: ಸ್ನೇಹಿತನ ಪತ್ನಿಯ ಮೇಲೆ ಕಾಮದ ಕಣ್ಣು ಹಾಕಿದ ವ್ಯಕ್ತಿಯೊಬ್ಬ ಆ ಮಹಿಳೆಯಿಂದಲೇ ಗೂಸಾ ತಿಂದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕೋಟೆ ಬೀದಿ ನಿವಾಸಿ ರಮೇಶ್ ಎಂಬ ವ್ಯಕ್ತಿ ತನ್ನ ಸ್ನೇಹಿತ ಮನೆಯಲ್ಲಿ ಇರದ...
View Articleರಾಜ್ಯಸಭಾ ಸದಸ್ಯರಾಗಿದ್ದ ವೇಳೆ ರಾಮನಾಥ್ ಕೋವಿಂದ್ ಸಾಧನೆ ಏನು?
ನವದೆಹಲಿ: ಎನ್‍ಡಿಎ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿದೆ. ಉತ್ತಮ ಮಾತುಗಾರ, ಆಡಳಿತ ಜ್ಞಾನ, ರಾಜಕೀಯ ಜ್ಞಾನ, ರಾಜ್ಯಸಭೆಯ ಅನುಭವ ಇರುವ ಹಿನ್ನೆಲೆಯಲ್ಲಿ ಕೋವಿಂದ್ ಅವರನ್ನು...
View Article`ಕೈ’ಬಿಟ್ಟು ಕಮಲ ಹಿಡಿದ ವಿಶ್ವಕರ್ಮ ಸಮುದಾಯದ ಮುಖಂಡ ಕೆಪಿ ನಂಜುಂಡಿ
ಬೆಂಗಳೂರು: ವಿಶ್ವಕರ್ಮ ಸಮುದಾಯದ ಮುಖಂಡ ಕೆ.ಪಿ.ನಂಜುಂಡಿ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಡಾಲರ್ಸ್ ಕಾಲೋನಿಯ ಕೆ.ಪಿ.ನಂಜುಂಡಿ ನಿವಾಸಕ್ಕೆ ಬಿಎಸ್‍ವೈ ಭೇಟಿ ನೀಡಿ ಮಾತುಕತೆಯ ಬಳಿಕ ವಿಶ್ವಕರ್ಮ ಸಮುದಾಯದ ಸ್ವಾಮೀಜಿಗಳ...
View Article