ಎಲ್‍ಇಡಿ ಟಿವಿ,ಕುಷನ್ ಬೆಡ್, ಮಿನರಲ್ ವಾಟರ್- ಪರಪ್ಪನ ಅಗ್ರಹಾರದಲ್ಲಿ ವಂಚಕ ತೆಲಗಿಗೆ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ವ್ಯವಸ್ಥೆ ನೀಡಲಾಗಿರೋ ಬಗ್ಗೆ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಮಾಹಿತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಜಯಲಲಿತಾ ಆಪ್ತೆ ಶಶಿಕಲಾಗೆ ವಿಶೇಷ ಅಡುಗೆ ಕೋಣೆ ವ್ಯವಸ್ಥೆ...
View Articleಶಾಲೆಗೆ ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಬಾಲಕಿ ಸಾವು
ಹಾವೇರಿ: ಶಾಲೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕಿಯನ್ನ ಕಾಕೋಳ ತಾಂಡಾದ ನಿವಾಸಿ ಕಾವ್ಯಾ ಲಮಾಣಿ(16) ಎಂದು...
View Articleಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿಯಿಂದ ಬಹಿಷ್ಕಾರ
ಬೀದರ್: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಳ್ಳಿಖೇಡ್ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರ...
View Articleರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 6 ಆರೋಪಿಗಳ ಬಂಧನ
ರಾಮನಗರ: ರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಸಮೀಪ ಈ ಘಟನೆ ನಡೆದಿತ್ತು....
View Articleಭಾರತೀಯ ವಿಜ್ಞಾನಿಗಳಿಂದ ಗ್ಯಾಲಕ್ಸಿಗಳ ಮಹಾಸಮೂಹ ‘ಸರಸ್ವತಿ’ಅನ್ವೇಷಣೆ
ನವದೆಹಲಿ: ಈ ಫೋಟೋದಲ್ಲಿ ಕಾಣ್ತಿರೋದು ಯಾವುದೋ ನಗರದ ವಿದ್ಯುತ್ ದೀಪಗಳು ಅಂದ್ಕೋಬೇಡಿ. ಇದು ಭಾರತೀಯ ವಿಜ್ಞಾನಿಗಳ ತಂಡ ಅನ್ವೇಷಣೆ ಮಾಡಿರೋ ಗ್ಯಾಲಕ್ಸಿ(ನಕ್ಷತ್ರಪುಂಜ)ಗಳ ಮಹಾಸಮೂಹ. ಇದು ಭೂಮಿಯಿಂದ 400 ಕೋಟಿ ಜ್ಯೋತಿವರ್ಷ ದೂರದಲ್ಲಿದ್ದು ಇದಕ್ಕೆ...
View Articleನಾಗರಹಾವು ಮತ್ತೊಂದು ನಾಗರಹಾವನ್ನು ನುಂಗಿತ್ತು: ಅಪರೂಪದ ವಿಡಿಯೋ ನೋಡಿ
ತುಮಕೂರು: ನಾಗರಹಾವು ಪ್ರಾಣಿಗಳನ್ನು ತಿನ್ನುವುದನ್ನು ನೀವು ಕೇಳಿರಬಹುದು. ಆದರೆ ಜಿಲ್ಲೆಯ ಗುಬ್ಬಿ ತಾಲೂಕಿನ ಅಡಗೂರು ಗ್ರಾಮದಲ್ಲಿ ನಾಗರಹಾವೊಂದು ಮತ್ತೊಂದು ನಾಗರಹಾವನ್ನು ನುಂಗುವ ಮೂಲಕ ಸುದ್ದಿಯಾಗಿದೆ. ಗುರುವಾರ ರಾತ್ರಿ ಗ್ರಾಮದ ಕಾಂತರಾಜು ಅವರ...
View Articleರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ
ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ನೂತನ ಡಿಸಿಗೆ ಹೂ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ಒಂದೊಂದು...
View Articleಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್
ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಮುಂಬೈ ಪೊಲೀಸರು ಮಾನನಷ್ಟ ಮೊಕದ್ದಮೆ ಹಾಗೂ ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಗುರುವಾರದಂದು ಕಾಮಿಡಿ...
View Articleಉತ್ತರಪ್ರದೇಶದ ಸದನದೊಳಗೆ ಮೊಬೈಲ್ ಫೋನ್ ಬ್ಯಾನ್
ಲಕ್ನೋ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸದನದೊಳಗೆ ಶಾಸಕರು ಮೊಬೈಲ್ ಫೋನ್ ತರದಂತೆ ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನ ಭದ್ರತಾ ಪಡೆಗಳು...
View Articleಅನ್ನಭಾಗ್ಯ ಅಕ್ಕಿಯ ತೂಕದಲ್ಲಿ ಗೋಲ್‍ಮಾಲ್: ಜನರಿಂದ ಪ್ರತಿಭಟನೆ
ಬೆಂಗಳೂರು: ಸರ್ಕಾರ ರಾಜ್ಯದ ಪ್ರತಿ ಬಡ ಜನರಿಗೆ ಅನ್ನ ಸಿಗಲಿ ಅನ್ನೂ ಉದ್ದೇಶದಿಂದ ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯನ್ನ ಜಾರಿಗೆ ತಂದಿದೆ. ಆದ್ರೆ ಅದೇ ಅನ್ನ ಭಾಗ್ಯವನ್ನ ಬಂಡವಾಳ ಮಾಡಿಕೊಂಡಿರೋ ಕೆಲವರು ಬಡ ಜನರಿಗೆ ಸೇರಬೇಕಾದ ಅಕ್ಕಿಗೆ ಕನ್ನ...
View Articleಅಣ್ಣನ ಗುಂಡೇಟಿಗೆ ತಮ್ಮ ಬಲಿ: ಕೊಡಗಿನಲ್ಲಿ ಅಮಾನವೀಯ ಘಟನೆ
ಮಡಿಕೇರಿ: ಆಸ್ತಿವಿಚಾರಕ್ಕೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನನ್ನ ಗುಂಡಿಕ್ಕಿ ಕೊಂದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸುಂಟಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಣ್ಣ ಹರೀಶ್ 46 ವರ್ಷದ ಸುರೇಶ್‍ಗೆ ಗುಂಡಿಟ್ಟು ಹತ್ಯೆ...
View Articleಯಾದಗಿರಿ: ಹೆತ್ತ ತಾಯಿಯನ್ನೇ ಕೊಲೆಗೈದ ಪಾಪಿ ಮಗ
ಯಾದಗಿರಿ: ಮಗನೊಬ್ಬ ತನ್ನ ಹೆತ್ತತಾಯಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಿಪ್ಪಮ್ಮ ಎಂಬವರೇ ಮಗನಿಂದ ಕೊಲೆಯಾದ ತಾಯಿ. ತಿಪ್ಪಮ್ಮರ ಮಗ ಈಶ್ವರಪ್ಪ ಈ...
View Articleವಿಡಿಯೋ: ಹುಡುಗನ ಕಿವಿಯಿಂದ ಜೀವಂತ ಹುಳುಗಳನ್ನ ಹೊರತೆಗೆದ ವೈದ್ಯರು!
ಅಸ್ತಾನಾ: ವೈದ್ಯರು ಹುಡುಗನೊಬ್ಬನ ಕಿವಿಯಲ್ಲಿದ್ದ ಹುಳುಗಳನ್ನ ಜೀವಂತವಾಗಿ ಹೊರತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಕಜಕಿಸ್ತಾನದಲ್ಲಿ. ಹುಡುಗನೊಬ್ಬ ಕಿವಿ ನೋವೆಂದು ವೈದ್ಯರ ಬಳಿ ಹೋಗಿದ್ದ....
View Articleವ್ಯಕ್ತಿಗೆ ಅರ್ಧ ತಲೆ ಬೋಳಿಸಿ, ಲಂಗ ಹಾಕಿ, ಅರೆ ಬೆತ್ತಲು ಮಾಡಿ ಊರೆಲ್ಲಾ ಮೆರವಣಿಗೆ
ವಿಜಯಪುರ: ಯುವತಿವೊಬ್ಬಳನ್ನು ಚೂಡಾಯಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಮತ್ತು ಯುವತಿಯ ಕುಟುಂಬದವರು ಸೇರಿ ಅರಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿಂದಗಿ ತಾಲೂಕಿನ...
View Articleಭಾರತ-ಚೀನಾ ಗಡಿ ಸಮಸ್ಯೆ ಬಗ್ಗೆ ಚರ್ಚೆ- ಇಂದು ದೆಹಲಿಗೆ ಬರುವಂತೆ ದೇವೇಗೌಡ್ರಿಗೆ ಸಚಿವೆ...
ಬೆಂಗಳೂರು: ರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ಇಂದು ದೆಹಲಿಗೆ ಬರಬಹುದೇ ಎಂದು ದೇವೇಗೌಡ್ರಿಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಹ್ವಾನ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೂಚನೆ ಮೇರೆಗೆ ದೇವೇಗೌಡರಿಗೆ...
View Articleತವರಿನಿಂದ ಪತ್ನಿ ಮರಳಿ ಬಂದಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಪತಿ
ಜೈಪುರ: ತವರಿಗೆ ಹೋದ ಪತ್ನಿ ಎಷ್ಟು ಬಾರಿ ಕರೆದರೂ ಮರಳಿ ಮೆನಗೆ ಬಂದಿಲ್ಲವೆಂದು ನೊಂದು ಪತಿರಾಯ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಝಾಲಾನ ಡೋಂಗ್ರಿ ಎಂಬಲ್ಲಿ ನಡೆದಿದೆ. ಕನ್ಹಯ್ಯ ಲಾಲ್ (30) ಆತ್ಮಹತ್ಯೆಗೆ ಶರಣಾದ ಪತಿ. ಕನ್ಹಯ್ಯ...
View Articleಮಡಿಕೇರಿ: ಬಸ್ ಅಡಿ ಸಿಲುಕಿಯೂ ಬಚಾವ್ ಆದ ಮಹಿಳೆ- ವೈರಲ್ ಆಗಿದೆ ಗ್ರೇಟ್ ಎಸ್ಕೇಪ್ ವಿಡಿಯೋ
ಮಡಿಕೇರಿ: ಕೆಎಸ್‍ಆರ್‍ಟಿಸಿ ಬಸ್ ಕೆಳಗೆ ಸಿಲುಕಿದ್ರೂ ಪವಾಡ ಸದೃಶವಾಗಿ ಮಹಿಳೆ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ...
View Articleಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ
ಶ್ರೀನಗರ: ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಚೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಷೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಪಡೆ ವಕ್ತಾರರು...
View Article