ನೆಲಮಂಗಲದಲ್ಲಿ 20ಕ್ಕೂ ಹೆಚ್ಚು ರೌಡಿ ಶೀಟರ್ ಗಳಿಗೆ ಖಡಕ್ ವಾರ್ನಿಂಗ್
ನೆಲಮಂಗಲ: ಕಾನೂನು ಸುವ್ಯವಸ್ತೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ನೆಲಮಂಗಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ 20ಕ್ಕೂ ಹೆಚ್ಚು ರೌಡಿ ಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಲಾಯಿತು....
View Articleತಂಡ ಗೆಲ್ಲಿಸಿದ ಖುಷಿಗೆ ಹಾರ್ಟ್ ಆಟ್ಯಾಕ್: ಮೈದಾನದಲ್ಲೇ ಸಾವನ್ನಪ್ಪಿದ ಯುವ ಕ್ರಿಕೆಟಿಗ
ವಿಜಯಪುರ: ಕ್ರಿಕೆಟ್ ಮ್ಯಾಚ್ ಗೆದ್ದ ಖುಷಿಯಲ್ಲಿ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಧಾರುಣ ಘಟನೆ ನಗರದ ಹರಣಶಿಕಾರಿ ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ರಾಹುಲ್ ಚವ್ಹಾಣ್ ಮೃತ ಯುವಕ. ನಗರದಲ್ಲಿ ದುರ್ಗಾದೇವಿ ಜಾತ್ರೆ ಅಂಗವಾಗಿ...
View Articleಯಾರನ್ನು ಕೇಳಿ ಧ್ವಜ ವಿನ್ಯಾಸಕ್ಕೆ ಮುಂದಾಗಿದ್ದೀರಿ: ರಾಜ್ಯ ಸರ್ಕಾರದ ವಿರುದ್ಧ ವಾಟಾಳ್ ಗರಂ
ಬೆಂಗಳೂರು: ಒಂದು ಭಾವುಟ ಇರುವಾಗ, ಪಾಟೀಲ್ ಪುಟ್ಟಪ್ಪ ಹೇಳಿದ್ದಾರೆ ಎನ್ನುವ ಕಾರಣಕ್ಕೆ ಧ್ವಜ ವಿನ್ಯಾಸಕ್ಕೆ ಯಾರನ್ನು ಕೇಳಿ ಮುಂದಾಗಿದ್ದೀರಿ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ....
View Articleನೈತಿಕ ಪೊಲೀಸ್‍ಗಿರಿ ಹೆಸ್ರಲ್ಲಿ ಯುವಕ ಯುವತಿಯನ್ನ ಮನಬಂದಂತೆ ಥಳಿಸಿ ವಿಡಿಯೋ ಹಂಚಿಕೊಂಡ್ರು
ಲಕ್ನೋ: ನೈತಿಕ ಪೋಲಿಸ್‍ಗಿರಿ ಹೆಸರಲ್ಲಿ ಮೂವರು ಯುವಕರ ತಂಡ ಯುವಕ ಯುವತಿಯನ್ನು ಮನಬಂದಂತೆ ಥಳಿಸಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ಮಹಾರಾಜ್‍ಗಂಜ್‍ನಲ್ಲಿ ನಡೆದಿದೆ. ಯುವಕ ಯುವತಿ ಸೌದೆ ತರಲು...
View Articleಚಿಕ್ಕಬಳ್ಳಾಪುರ: ರಾತ್ರೋರಾತ್ರಿ ಕೈ ಚಳಕ ತೋರಿಸಿದ ಕಳ್ಳರು
ಚಿಕ್ಕಬಳ್ಳಾಪುರ: ನಗರದಲ್ಲಿ ರಾತ್ರೋರಾತ್ರಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿಸಿ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ. ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿ ಇರುವ ಹೇಮಗಿರಿ ಕೋ ಆಪರೇಟಿವ್ ಸೊಸೈಟಿಯ ಷಟರ್ ಮುರಿದು...
View Articleರಾಷ್ಟ್ರಪತಿ ಚುನಾವಣೆ ಮತ ಎಣಿಕೆ: ಗುಜರಾತ್ ನಲ್ಲಿ ಕೈಗೆ ಶಾಕ್
ನವದೆಹಲಿ: ರಾಷ್ಟ್ರಪತಿ ಚುನಾವಣೆ ವೇಳೆ ಗುಜರಾತ್ ಕಾಂಗ್ರೆಸ್ಸಿನ 8 ಮಂದಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಗುಜರಾತ್ ನಲ್ಲಿ ರಾಮನಾಥ್ ಕೋವಿಂದ್ ಪರ 132 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಬೆಂಬಲಿತ ಮೀರಾ ಕುಮಾರ್ ಪರ 49 ಮತಗಳು ಬಿದ್ದಿದೆ. 57...
View Articleಈ ಸರ್ಕಾರಿ ಕಚೇರಿಯಲ್ಲಿ ಹೆಲ್ಮೆಟ್ ಕಡ್ಡಾಯ!
ಪಾಟ್ನಾ: ಬಿಹಾರ ರಾಜ್ಯದ ಸರ್ಕಾರಿ ಕಚೇರಿಯ ಸಿಬ್ಬಂದಿ ಪ್ರತಿದಿನ ಹೆಲ್ಮೆಟ್ ಧರಿಸಿ ಬಂದು ತಮ್ಮ ಕೆಲಸ ನಿರ್ವಹಿಸುತ್ತಾರೆ. ಆಫೀಸ್‍ನ ಒಂದು ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಶ್ಚಿಮ ಬಿಹಾರದ ಚಂಪಾರಣ್ ಜಿಲ್ಲೆಯ ಅರೆರಾಜ್...
View Articleಮಾಜಿ ಸಚಿವ ಅಂಬರೀಷ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಸಚಿವ ಹಾಗೂ ನಟ ಅಂಬರೀಷ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾದ ಅಂಬರೀಷ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ನಾಳೆ ಡಿಸ್ಚಾರ್ಜ್ ಮಾಡುವ...
View Articleವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ ಏನು ಮಾಡ್ತಿದ್ದಾರೆ: ವಿಡಿಯೋ ನೋಡಿ
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ದಿ-ವಿಲನ್ ಚಿತ್ರತಂಡದೊಂದಿಗೆ ಲಂಡನ್‍ನಲ್ಲಿ ಬಿಡುಬಿಟ್ಟಿದ್ದಾರೆ. ತಮ್ಮ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಪಾರಿವಾಳಗಳಿಗೆ ಕಾಳು ತಿನ್ನಿಸುತ್ತಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯದಲ್ಲಿ ಸಖತ್...
View Articleರೈತನ ಹೆಸ್ರಲ್ಲಿ ಸಾಲ ಪಡೆದು ಮೋಸ- ಶಾಸಕ ಸಿದ್ದು ನ್ಯಾಮಗೌಡರ ಜಮಖಂಡಿ ಶುಗರ್ಸ್‍ನಿಂದ ಅಕ್ರಮ
ಬಾಗಲಕೋಟೆ: ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡರ ಕಾರ್ಖಾನೆ ರೈತರೊಬ್ಬರಿಗೆ ನಾಮ ಹಾಕಿರೋದು ಗೊತ್ತಾಗಿದೆ. ಬ್ಯಾಂಕ್ ಅಕೌಂಟ್ ಮಾಡಿಕೊಡ್ತೀವಿ ಅಂತ ರೈತನಿಂದ ದಾಖಲೆ ಪಡೆದು ರೈತನ ಹೆಸರಲ್ಲೇ ಸಾಲ ತೆಗೆದುಕೊಂಡಿದ್ದಾರೆ. ತಮ್ಮ...
View Articleಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ
ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು...
View Articleಮಂಡ್ಯ: ಜೈಲಿನಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು
ಮಂಡ್ಯ: ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ರಾಘವೇಂದ್ರ (33) ಆತ್ಮಹತ್ಯೆಗೆ ಶರಣಾದ ಕೈದಿ. ಸರಗಳ್ಳತನದ ಆರೋಪದಲ್ಲಿ ರಾಘವೇಂದ್ರ ಕಳೆದ ಮೂರುವರೆ ತಿಂಗಳ ಹಿಂದೆಯೇ ಜೈಲು...
View Articleವಿಡಿಯೋ: ಗಿಟಾರ್ ಬಾರಿಸುತ್ತಲೇ ಮೆದುಳು ಸರ್ಜರಿ ಮಾಡಿಸಿಕೊಂಡ ಬೆಂಗ್ಳೂರು ವ್ಯಕ್ತಿ
ಬೆಂಗಳೂರು: ವ್ಯಕ್ತಿಯೊಬ್ಬರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೆದುಳು ಸರ್ಜರಿಗೆ ಒಳಗಾಗಿದ್ದು, ಈ ವೇಳೆ ಅವರು ಗಿಟಾರ್ ಬಾರಿಸಿದ್ದಾರೆ. ಜುಲೈ 11 ರಂದು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ 37 ವರ್ಷದ ಅಭಿಷೇಕ್ ಪ್ರಸಾದ್ ಅವರಿಗೆ...
View Articleಈ ಹೊತ್ತಲ್ಲಿ ಕನ್ನಡ ಧ್ವಜ ವಿವಾದ ಬೇಕಿರಲಿಲ್ಲ- ಸಿಎಂ ನಿರ್ಧಾರಕ್ಕೆ ಉಸ್ತುವಾರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಭೇಟಿ ಮಾಡಿ ಪ್ರತ್ಯೇಕ ಕನ್ನಡ ಧ್ವಜ ವಿಚಾರದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು,...
View Articleಹೆಣ್ಣುಮಕ್ಕಳನ್ನ ಸಶಕ್ತರನ್ನಾಗಿ ಮಾಡ್ಬೇಕು, ಗರ್ಭದಲ್ಲೇ ಕೊಲ್ಲಬಾರ್ದು- ಹರ್ಮನ್‍ಪ್ರೀತ್...
ನವದೆಹಲಿ: ಗುರುವಾರದಂದು ನಡೆದ ಐಸಿಸಿ ಮಹಿಳಾ ವಿಶ್ವಕಪ್‍ನ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹರ್ಮನ್‍ಪ್ರೀತ್ ಕೌರ್ ಅವರ ತಾಯಿ ಎಲ್ಲರಿಗೂ ಸಂದೇಶವೊಂದನ್ನ ನೀಡಿದ್ದಾರೆ. ಹೆಣ್ಣುಮಕ್ಕಳನ್ನ...
View Articleದಕ್ಷಿಣ ಕನ್ನಡದ ಕಡಬದಲ್ಲಿ ಬಿಜೆಪಿ ಮುಖಂಡನ ಮೇಲೆ ಯದ್ವಾತದ್ವಾ ಹಲ್ಲೆ: ವಿಡಿಯೋ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಡಬದಲ್ಲಿ ಕಳೆದ ಭಾನುವಾರ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಮೇಶ್ ಕಲ್ಪುರೆ ಅವರಿಗೆ ತಂಡವೊಂದು ಗಂಭೀರ ಹಲ್ಲೆ ನಡೆಸಿರುವ ಸಿಸಿಟಿವಿ ವಿಡಿಯೋ...
View Articleಅಪಘಾತವಾಗಿ ಟೆಕ್ಕಿ ರಕ್ತದ ಮಡುವಿನಲ್ಲಿ ನರಳಾಡ್ತಿದ್ರೆ ಫೋಟೋ ಕ್ಲಿಕ್ಕಿಸಿದ್ರು!
ಪುಣೆ: ಇತ್ತೀಚಿನ ದಿನಗಳಲ್ಲಿ ಅಪಘಾತವಾಗಿ ವ್ಯಕ್ತಿ ರಸ್ತೆಯಲ್ಲಿ ಬಿದ್ದು ಗೋಗರೆದ್ರೂ ಸಹಾಯಕ್ಕೆ ಬಾರದ ಅನೇಕ ಘಟನೆಗಳನ್ನು ನೀವು ಓದಿರ್ತೀರಿ. ಅಂತೆಯೇ ಪುಣೆಯಲ್ಲೂ ಕೂಡ ಟೆಕ್ಕಿಯೊಬ್ಬರೂ ಅಪಘಾಕ್ಕೀಡಾಗಿ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದು...
View Articleಬಿಎಸ್‍ವೈ ಗಂಡಸಾಗಿದ್ರೆ ಇಲ್ಲಿ ಬಂದು ಮಾತಾಡ್ಲಿ: ಮಧು ಬಂಗಾರಪ್ಪ ವಾಗ್ದಾಳಿ
ಧಾರವಾಡ: ಶಿವಮೊಗ್ಗ ಜಿಲ್ಲೆಯಿಂದ ಮೂರು ಜನ ಮುಖ್ಯಮಂತ್ರಿಗಳು ಆಗಿದ್ದಾರೆ. ಅದರಲ್ಲಿ ಅತ್ಯಂತ ಕಚಡಾ ಮುಖ್ಯಮಂತ್ರಿ ಅಂದ್ರೆ ಅದು ಬಿಎಸ್ ಯಡಿಯೂರಪ್ಪ ಎಂದು ಸೊರಬ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ...
View Articleಕಾರು ಚಲಾಯಿಸಿ ರೌಡಿ ಶೀಟರ್‍ನಿಂದ ಮಂಗಳೂರಿನ ಎಎಸ್‍ಐ ಹತ್ಯೆಗೆ ಯತ್ನ
ಮಂಗಳೂರು: ಎಎಸ್‍ಐಯೊಬ್ಬರ ಮೇಲೆ ರೌಡಿ ಶೀಟರ್ ಓರ್ವ ಕಾರು ಚಲಾಯಿಸಿ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ರೌಡಿಶೀಟರ್ ಹ್ಯಾರಿಸ್ ಈ ಕೃತ್ಯ ಎಸಗಿದ್ದು, ಅಪಘಾತದಲ್ಲಿ ಪಣಂಬೂರು ಠಾಣೆ ಎಎಸ್‍ಐ ಪುರಂದರ ಗೌಡ ಗಾಯಗೊಂಡಿದ್ದಾರೆ. ದರೋಡೆಗೆ...
View Articleಲವ್ ಫೇಲಾಗಿದ್ದಕ್ಕೆ ಸಾಯೋಕೆ ಈತ ಏನ್ಮಾಡಿದ ಗೊತ್ತಾ?
ಹೈದರಾಬಾದ್: ಪ್ರೇಮ ವೈಫಲ್ಯದಿಂದ ಬೇಸತ್ತ ಯುವಕನೊಬ್ಬ ತನಗೆ ತಾನೇ ಉಸಿರುಗಟ್ಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕಟಪಲ್ಲಿಯಲ್ಲಿ ನಡೆದಿದೆ. ಕುಕಟಪಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿಯ ಮಲೇಷ್ಯನ್ ಟೌನ್ ಶಿಪ್ ನಿವಾಸಿ ದಿನೇಶ್ ಮೃತ ದುರ್ದೈವಿ....
View Article