ಒಂದೇ ಓವರ್ ನಲ್ಲಿ ಸಿಕ್ಸರ್, ಬೌಂಡರಿ ಚಚ್ಚಿ ಕಪಿಲ್ ದೇವ್ ದಾಖಲೆ ಮುರಿದ ಪಾಂಡ್ಯ
ಪಲ್ಲೆಕೆಲೆ: ಟೆಸ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವುದರ ಜೊತೆಗೆ ಒಂದೇ ಓವರ್ ನಲ್ಲಿ ಅತಿ ಹೆಚ್ಚು ರನ್ ಚಚ್ಚಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇನ್ನಿಂಗ್ಸ್ 116ನೇ ಓವರ್ ನಲ್ಲಿ ಪಾಂಡ್ಯ 26 ರನ್...
View Articleಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ!
ಬಾಗಲಕೋಟೆ: ಮಾಜಿ ಸಚಿವ ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ವಿಜಯಲಕ್ಷ್ಮಿ ಮನೆಯಲ್ಲಿರುವಾಗ ನಿದ್ರೆ ಮಾತ್ರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು...
View Articleಕೃಷ್ಣ ಜನ್ಮಾಷ್ಠಮಿ ವಿಶೇಷ: ಅವಲಕ್ಕಿ ಪಾಯಸ ಮಾಡೋ ವಿಧಾನ
ಕೃಷ್ಣಜನ್ಮಾಷ್ಠಮಿಗೆ ವಿಧವಿಧವಾದ ತಿಂಡಿಗಳನ್ನ ಮಾಡೇ ಮಾಡ್ತಾರೆ. ಹಾಗೇ ಕೃಷ್ಣನಿಗೆ ತುಂಬಾ ಇಷ್ಟ ಎಂದೇ ಹೇಳಲಾಗುವ ಅವಲಕ್ಕಿಯಿಂದ ಪಾಯಸ ಮಾಡಿದ್ರೆ ಹೇಗೆ? ಅವಲಕ್ಕಿ ಪಾಯಸ ಮಾಡೋ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಅವಲಕ್ಕಿ- 1/2 ಕಪ್...
View Articleಶೀಘ್ರದಲ್ಲಿ ಕಡಿತವಾಗಲಿದೆ ಕರೆ ದರ: ಏನಿದು ಐಯುಸಿ?
ನವದೆಹಲಿ: ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇಂಟರ್‍ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು...
View Articleಶಾಲೆಗೆಂದು ಹೋದಾಕೆ ಮರಳಿ ಬಂದಿಲ್ಲ- ಯುವಕರಿಬ್ಬರಿಂದ ತಮಿಳ್ನಾಡಿಗೆ ಕಿಡ್ನಾಪ್ ಶಂಕೆ
ಉಡುಪಿ: ಶಾಲೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ 7ನೇ ತರಗತಿ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ ಕಟ್ ಬೆಳ್ತೂರಿನಲ್ಲಿ ಪವಿತ್ರಾ ಎಂಬಾಕೆಯನ್ನು ಅಪಹರಿಸಲಾಗಿದೆ. ತನ್ನ ದೊಡ್ಡಪ್ಪನ...
View Articleಅಮಿತ್ ಶಾ, ರಾಹುಲ್ ಗಾಂಧಿ ಪ್ರವಾಸದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು ಹೀಗೆ
ಧಾರವಾಡ: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಪಕ್ಷ ಬೆಳವಣಿಗೆ ಬಗ್ಗೆ ಮಾತ್ರ ಪ್ರವಾಸ ಮಾಡುತ್ತಿದ್ದು, ಮಹದಾಯಿ ಬಗ್ಗೆ ಚಕಾರ ಎತ್ತಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ...
View Article39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನ, 37.4 ಓವರ್‍ಗೆ ಲಂಕಾ ಆಲೌಟ್
ಪಲ್ಲಕೆಲೆ: 39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನಗೊಂಡರೆ, 37.4 ಓವರ್‍ಗೆ ಲಂಕಾ ಆಲೌಟ್ ಆಗಿದೆ. ಬೆಳಗ್ಗಿನ ಆಟದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಶತಕ ಸಿಡಿಸಿ ಲಂಕಾ ಬೌಲರ್ ಗಳನ್ನು ಕಾಡಿದರೆ ಮಧ್ಯಾಹ್ನ ಬಳಿಕ ಟೀಂ ಇಂಡಿಯಾ ಬೌಲರ್ ಗಳ...
View Articleಮಾಸ್ ಲೀಡರ್ ಸಿನಿಮಾ ವೀಕ್ಷಣೆ ಮಾಡಿದ ಶಿವಣ್ಣ- ಉಪ್ಪಿ ರಾಜಕೀಯ ಎಂಟ್ರಿಗೆ ಹೀಗಂದ್ರು
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಸಿನಿಮಾ ಶುಕ್ರವಾರದಿಂದ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಶಿವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ನಗರದ ಸಂತೋಷ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ...
View Articleಟಿಕೆಟ್ ರಹಿತ ಪ್ರಯಾಣಕ್ಕೆ ದಂಡ: 3 ತಿಂಗಳಲ್ಲಿ ಎಷ್ಟು ಕೋಟಿ ಸಂಗ್ರಹವಾಗಿದೆ ಗೊತ್ತಾ?
ನವದೆಹಲಿ: ಟಿಕೆಟ್ ಇಲ್ಲದೇ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಬಿಸಿ ಮುಟ್ಟಿಸುತ್ತಿರುವ ರೈಲ್ವೇ ಅಧಿಕಾರಿಗಳು ಮೂರು ತಿಂಗಳಿನಲ್ಲಿ ಒಟ್ಟು 1.18 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಸಂಗ್ರಹಿಸಿದ್ದಾರೆ. ಏಪ್ರಿಲ್ 1, 2017ರಿಂದ ಜೂನ್ 30 ರವರೆಗಿನ...
View Articleಅಮಿತ್ ಶಾ ವಿರುದ್ಧ ಮಾಜಿ ಸಚಿವ ಎಚ್ ವಿಶ್ವನಾಥ್ ಕಿಡಿ
ಮಂಡ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂಸ್ಕೃತಿ ಇಲ್ಲದವರು ಅಂತಾ ಮಾಜಿ ಸಚಿವ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಎದುರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...
View Article8 ತಿಂಗಳು ಹಿಂದೆ ಸತ್ತವ ಇಂದು ದಿಢೀರ್ ಪ್ರತ್ಯಕ್ಷ-ಭಯಾನಕ ಕೊಲೆಯಲ್ಲೊಂದು ಸಸ್ಪೆನ್ಸ್...
ಹಾವೇರಿ: ಜಿಲ್ಲೆಯ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಜನವರಿ 1ರಂದು ಬಸ್ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದಾನೆ. ಜನವರಿ 1ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ...
View Articleನಾನು ಯುದ್ಧಕ್ಕೆ ನಿಲ್ಲೋ ಕಾಲ ಬಂದಿದೆ: ಹೆಚ್.ಡಿ.ದೇವೇಗೌಡ
ಹಾಸನ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈಗಿನಿಂದಲೇ ಚುನಾವಣಾ ರಣತಂತ್ರ ರೂಪಿಸುತ್ತಿರುವುದರಿಂದ ನಾನು ಯುದ್ಧಕ್ಕೆ ಇಳಿಯುವ ಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ದೇವೇಗೌಡರು ಖಡಕ್ ಪ್ರತಿಕ್ರಿಯೆ...
View Articleಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ
ಬೆಂಗಳೂರು: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು(ಆಗಸ್ಟ್, 14) ಅಪರೂಪದಲ್ಲಿ ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ. ಈ ದಿನ ಕೇವಲ 4 ರನ್ ಗಳಿಸಿದ್ದರೆ ಡಾನ್ ಬ್ರಾಡ್ಮನ್ ವಿಶಿಷ್ಟವಾದ ದಾಖಲೆ ಬರೆಯುತ್ತಿದ್ದರು. 69 ವರ್ಷದ ಹಿಂದೆ ಈ ದಿನ...
View Articleಭಯಾನಕ ವಿಡಿಯೋ: 7ನೇ ಫ್ಲೋರ್ ಪಾರ್ಕಿಂಗ್ ಗ್ಯಾರೇಜ್‍ನಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ-...
ವಾಷಿಂಗ್ಟನ್: ಪಾರ್ಕಿಂಗ್ ಗ್ಯಾರೇಜ್‍ನಿಂದ ಕಾರ್‍ವೊಂದು 7 ಮಹಡಿ ಕೆಳಗೆ ಬಿದ್ದು ಮತ್ತೊಂದು ವಾಹನಕ್ಕೆ ಗುದ್ದಿ ತಲೆಕೆಳಗಾಗಿ ಬೀಳೋ ಭಯಾನಕ ದೃಶ್ಯ ಸಿಸಿಟವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಕಾರ್ ಚಾಲಕಿ ಪ್ರಾಣಾಪಾಯದಿಂದ...
View Articleಸುದ್ದಿಗೋಷ್ಠಿಯಲ್ಲಿ ಬಿಎಸ್ ಯಡಿಯೂರಪ್ಪ, ಅಮಿತ್ ಶಾ ಎಡವಟ್ಟು!
ಬೆಂಗಳೂರು: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ವಿಚಾರದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಡವಟ್ಟು ಮಾಡಿಕೊಂಡಿದ್ದಾರೆ. ತಾಜ್ ವೆಸ್ಟ್...
View Articleಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಶಾಲೆಗಳು: ಕಲ್ಲಡ್ಕ ಭಟ್ ವಿರುದ್ಧ ರೈ ಹೊಸ ಬಾಂಬ್!
ಮಂಗಳೂರು: ಕೊಲ್ಲೂರು ದೇಗುಲದಿಂದ ಪಡೆದ ಹಣ ಅವ್ಯವಹಾರವಾಗಿದೆ. ದೇಣಿಗೆ ಹಣದಲ್ಲಿ ಪ್ರಭಾಕರ್ ಭಟ್ಟರು ರಿಯಲ್ ಎಸ್ಟೇಟ್ ಮಾಡುತ್ತಾರೆ ಅಂತ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೊಸ ಬಾಂಬ್...
View Articleಅಮಿತ್ ಶಾ ಡ್ರಿಲ್ಲಿಂಗ್ ಸಭೆಯಿಂದ ರಾಜ್ಯ ಬಿಜೆಪಿ ನಾಯಕರು ಸುಸ್ತಾಗಿದ್ರಾ: ಆರ್ ಅಶೋಕ್...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರಾಜ್ಯ ಭೇಟಿ ಬಿಜೆಪಿ ಮುಖಂಡರಿಗೆ ಸುಸ್ತಾಗಿದೆ ಅನ್ನೋದು ಸುಳ್ಳು. ಇದರಿಂದ ನಾವು ಮತ್ತಷ್ಟು ಆ್ಯಕ್ಟೀವ್ ಆಗಿದ್ದೇವೆ ಅಂತ ಬಿಜೆಪಿ ಮುಖಂಡ ಆರ್ ಅಶೋಕ್ ಹೇಳಿದ್ದಾರೆ. ಅವರು ಇಂದು ನಗರದಲ್ಲಿ...
View Articleಭ್ರಷ್ಟ ಸರ್ಕಾರ ಎಂದಿದ್ದಕ್ಕೆ ಅಮಿತ್ ಶಾಗೆ ಸಿಎಂ ಟಾಂಗ್ ನೀಡಿದ್ದು ಹೀಗೆ
ಬೆಂಗಳೂರು: ನಮ್ಮ ಸರ್ಕಾರವನ್ನು ಭ್ರಷ್ಟ ಸರ್ಕಾರ ಅಂಥ ಹೇಳಲು ಅಮಿತ್ ಶಾಗೆ ಯಾವುದೇ ನೈತಿಕತೆ ಇಲ್ಲ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರನ್ನು ಪಕ್ಕ ಕೂರಿಸಿಕೊಂಡು...
View Articleಅಮಿತ್ ಶಾ ವಾರ್ನಿಂಗ್ ನಂತ್ರ ಬಿಜೆಪಿಯ ಮುಂದಿನ ನಡೆ ಏನು ಗೊತ್ತಾ?
ಬೆಂಗಳೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ರಾಜ್ಯ ಪ್ರವಾಸ ಅಂತ್ಯಗೊಂಡಿದೆ. ಬಿಜೆಪಿ ಮುಖಂಡರು, ಆರ್‍ಎಸ್‍ಎಸ್ ನಾಯಕರು, ಮಠಾಧೀಶರ ಜೊತೆಗಿನ ಮ್ಯಾರಾಥಾನ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಾ ವಾಗ್ದಾಳಿ...
View Articleಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಿಡಿದು ಉಡುಪಿ ಶಾಲೆ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಉಡುಪಿ: 134 ವರ್ಷಗಳ ಇತಿಹಾಸವಿರುವ ಉಡುಪಿಯ ಸರ್ಕಾರಿ ಮುಖ್ಯ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಿದ್ದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಉಡುಪಿ ನಗರದ ನಡುವೆ ಇರುವ 134 ವರ್ಷಗಳ ಇತಿಹಾಸವಿರುವ...
View Article