ಅಧಿಕಾರಿಯ ಕೊರಳ ಪಟ್ಟಿ ಹಿಡಿದ ಸಚಿವ ರುದ್ರಪ್ಪ ಲಮಾಣಿ ಸಹೋದರಿ
ಹಾವೇರಿ: ಆಡಳಿತ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಅವರ ಸಹೋದರಿ ಆಡಳಿತ ಮಂಡಳಿ ನಿರ್ದೇಶಕರೊಬ್ಬರ ಮೇಲೆ ಕೊರಳುಪಟ್ಟಿ ಹಿಡಿದು ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....
View Article3 ವರ್ಷಗಳಿಂದ ಶೌಚಾಲಯದಲ್ಲಿ ವಾಸಿಸುತ್ತಿರೋ ಕುಟುಂಬಕ್ಕೆ ಬೇಕಿದೆ ಶಾಶ್ವತ ಸೂರಿನ ಆಸರೆ
ಚಿತ್ರದುರ್ಗ: ಕಡು ಬಡವರು, ನಿರ್ಗತಿಕರು ಹಾಗೂ ಹಿಂದುಳಿದವರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಅಲ್ಲದೇ ಕಾಡಲ್ಲಿ ಮತ್ತು ಹಾಡಿ, ತಾಂಡಗಳಲ್ಲಿ ವಾಸವಾಗಿರೋ ಕಡುಬಡವರ ಬಳಿಗೆ ಸರ್ಕಾರದ ಸಚಿವರು ತೆರಳಿ, ವಾಸ್ತವ್ಯ...
View Articleಬೈಕ್‍ಗೆ ಗುದ್ದಿದ KSRTC ಬಸ್: ಚಾಲಕನಿಗೆ ಹಿಗ್ಗಾಮುಗ್ಗ ಥಳಿತ
ತುಮಕೂರು: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್ ಸವಾರರು ಬಸ್ ಚಾಲಕನಿಗೆ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ. ನಷ್ರತ್ ಉಲ್ಲಾ ಷರೀಫ್ ಹಲ್ಲೆಗೊಳಗಾದ ಬಸ್...
View Articleಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು
ರಾಯಚೂರು: ಜಿಲ್ಲೆಯ ರಾಂಪೂರದ ಅಂಗವಿಕಲ ಜಿಮ್ ಪಟು ವೆಂಕಟೇಶ್ ತನ್ನ ಕಾಲ ಮೇಲೆ ತಾನು ನಿಲ್ಲಲು ಪರದಾಡುತ್ತಿದ್ದರು. ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ವೆಂಕಟೇಶ್ ಜಿಮ್ ಮುಂದುವರೆಸಲು ಹಾಗೂ ಉದ್ಯೋಗವಿಲ್ಲದೆ ಕಟ್ಟಿಗೆ ಕಡಿದು...
View Article`ಬೆಳಕಿ’ನಿಂದ ಮಕ್ಕಳಿಗೆ ಕಂಪ್ಯೂಟರ್, ಯುಪಿಎಸ್, ಮೈಕ್ ಸಿಸ್ಟಂ ಸಿಕ್ತು!
ಬೆಂಗಳೂರು: ಖಾಸಗಿ ಶಾಲೆಗಳ ಹಾವಳಿಗಳ ನಡುವೆ ಗ್ರಾಮೀಣ ಪ್ರದೇಶದ ಹಳ್ಳಿಗಾಡುಗಳ ಸರ್ಕಾರಿ ಶಾಲೆಗಳು ಅವನತಿಯತ್ತ ಮುಖಮಾಡಿವೆ. ಆದರೆ ಈ ಸರ್ಕಾರದ ಅನುದಾನ, ಗ್ರಾಮಸ್ಥರ ಹಾಗೂ ಹಳೇ ವಿದ್ಯಾರ್ಥಿಗಳ ನೆರವಿನಿಂದ ಎಲ್ಲಾ ರೀತಿಯಲ್ಲೂ ಸದೃಢವಾಗಿ ಮಕ್ಕಳಿಗೆ...
View Articleಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು
ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ...
View Articleಮನೆಯ ಆಧಾರಸ್ತಂಭ ವ್ಯಕ್ತಿಯ ಬಾಳಲ್ಲಿ ಆವರಿಸಿದ ಅಂಧಕಾರ
ಬೆಳಗಾವಿ: ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡು ಮನೆಯನ್ನು ನಡೆಸುತ್ತಿದ್ದ ವ್ಯಕ್ತಿಯ ಬಾಳಲ್ಲಿ ಅಂಧಕಾರ ಮೂಡಿದ್ದು, ಬೆಳಕನ್ನು ಅರಸಿ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರಗಾಂವ...
View Articleಫಿಕ್ಸರ್ ಸಿದ್ದು ಆಗ್ಬೇಡಿ ಎಂದು ಸಿಎಂ ಗೆ ಸಲಹೆ ನೀಡಿದ ತೇಜಸ್ವಿನಿ ರಮೇಶ್
ಬೆಂಗಳೂರು: ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುವ ಮೂಲಕ ಹೆಸರು ಮಾಡಿ. ಅದನ್ನು ಬಿಟ್ಟು ಎಸಿಬಿ ಮೂಲಕ ನಿಮ್ಮ ರಾಜಕೀಯ ಪ್ರತಿಸ್ಪರ್ಧಿಗಳನ್ನು ಫಿಕ್ಸ್ ಮಾಡುವ ಮೂಲಕ ಫಿಕ್ಸರ್ ಸಿದ್ದು ಆಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕಿ...
View Articleದಿನಭವಿಷ್ಯ 20-08-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ ಉಪರಿ ಚತುರ್ಥಿ ತಿಥಿ ಮೇಷ:ಹಳೇ ಮಿತ್ರರ ಭೇಟಿ, ಮನಸ್ಸಿಗೆ ಸಮಾಧಾನ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಖರ್ಚು,...
View Articleಬಿಜೆಪಿಯವರು ಮೀಸಲಾತಿಯ ವಿರೋಧಿಗಳು: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಮೀಸಲಾತಿಯ ವಿರೋಧಿಗಳು. ಮಂಡಲ್ ಕಮೀಷನ್ ವಿರೋಧಿಗಳು. ಸಂವಿಧಾನದ 74ನೇ ತಿದ್ದುಪಡಿ ವಿರೋಧಿಗಳು. ದಲಿತರು ಮನೆಗೆ ಹೋಗಿ ಹೋಟೆಲ್ ಊಟ ಮಾಡ್ತಾರೆ. ದಲಿತರ ಹೆಣ್ಣು ಮಕ್ಕಳು ಮದುವೆಯಾಗಿ ಅಂತ ಹೇಳಿದ ಕೂಡಲೇ ದಲಿತರ ಮನೆಗೆ...
View Articleವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!
ಚಿಕ್ಕಮಗಳೂರು: ಈ ಹಿಂದೆ ಕಬಡ್ಡಿ, ವಾಲಿಬಾಲ್ ಆಡುವ ಮೂಲಕ ಜನರನ್ನು ಮನರಂಜಿಸಿದ್ದ ಶಾಸಕ ಸಿ.ಟಿ ರವಿ, ಇದೀಗ ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ತಾಗಿ ಸ್ಟೆಪ್ ಹಾಕೋ ಮೂಲಕ ಡ್ಯಾನ್ಸ್ ಗೂ ಸೈ ಎಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನ...
View Article61 ವರ್ಷದ ವೃದ್ಧೆಯ ಮೇಲೆ ಚಾಕುವಿನಿಂದ ಹಲ್ಲೆಗೈದ 14ರ ಬಾಲಕ-ಪೊಲೀಸರ ಮುಂದೆ ಬಾಲಕ ಹೇಳಿದ್ದು...
ಮುಂಬೈ: 14 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕಳ್ಳತನ ಮಾಡುವಾಗ 61 ವರ್ಷದ ವೃದ್ಧೆಯ ಕೈ ಸಿಕ್ಕಿಬಿದ್ದಾಗ ತಪ್ಪಿಸಿಕೊಳ್ಳಲು ಕತ್ತರಿ ಮತ್ತು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಸವಿತಾಬೆನ್ ಹಲ್ಲಗೊಳಗಾದ ವೃದ್ಧೆ. ಸವಿತಾ...
View Articleಜನರ ಸಮಸ್ಯೆ ಬಗೆಹರಿಸಲು ಶಾಸಕ ಗಣೇಶ ಹುಕ್ಕೇರಿ ಹೊಸ ಪ್ಲ್ಯಾನ್
ಬೆಳಗಾವಿ: ದಿ.ದೇವರಾಜ್ ಅರಸು ಹಾಗೂ ರಾಜೀವ ಗಾಂಧಿ ಜನ್ಮ ದಿನದ ನಿಮಿತ್ಯವಾಗಿ ಶಾಸಕ ಗಣೇಶ್ ಹುಕ್ಕೇರಿ ಹೆಸರಿನ ಗೂಗಲ್ ಆ್ಯಪ್‍ನ್ನು ಸಂಸದ ಪ್ರಕಾಶ ಹುಕ್ಕೇರಿ ಇಂದು ಬಿಡುಗಡೆ ಮಾಡಿದರು. ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಅನ್ನಪೂರ್ಣೇಶ್ವರಿ...
View Articleಉಡುಪಿಯಲ್ಲಿ 70 ಮಿಲಿ ಮೀಟರ್ ಮಳೆ ದಾಖಲು
ಉಡುಪಿ: ಜಿಲ್ಲೆಯಾದ್ಯಂತ ಇಂದು ಬಿರುಸಿನ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭವಾದ ಮಳೆ ಸಂಜೆಯವರೆಗೂ ಸುರಿಯುತ್ತಿದೆ. ಕುಂದಾಪುರ ಮತ್ತು ಬೈಂದೂರಿನಲ್ಲಿ ವಿಪರೀತ ಗಾಳಿ ಮಳೆ ಶುರುವಾಗಿದೆ. ಜನರಿಗೆ ಸಂತಸ ಮೂಡಿಸಿದೆ. ಪಶ್ಚಿಮ ಘಟ್ಟದ ತಪ್ಪಲು...
View Articleಮಂಗಳವಾರ ಬ್ಯಾಂಕ್ ಬಂದ್: ಯಾವ ಬ್ಯಾಂಕ್ ಇರುತ್ತೆ? ಯಾವುದು ಇರಲ್ಲ?
ಚೆನ್ನೈ: ಮಂಗಳವಾರ ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್...
View Articleಶಿಖರ್ ಧವನ್, ವಿರಾಟ್ ಕೊಹ್ಲಿ ಭರ್ಜರಿ ಆಟ –ಟೀಂ ಇಂಡಿಯಾಗೆ 9 ವಿಕೆಟ್ ಗೆಲುವು
ಡಂಬುಲ್ಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ ಭಾರತದ ಗೆಲುವಿನ ರೂವಾರಿಯಾದರು. ಶಿಖರ್ ಧವನ್ 90...
View Articleಬಿಜೆಪಿಯವರು ಜನರಿಗೆ ಹೀಗೆ ಮೋಸ ಮಾಡ್ತಾಯಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ನಾವು ಮಾಡಿದ ಕಾರ್ಯಕ್ರಮಗಳಿಗೆ ಬಿಜೆಪಿಯಿಂದ ಹೊಸ ಹೆಸರು. ಇದು ಬಿಜೆಪಿಯವರಿಂದ ಜನರಿಗೆ ಆಗ್ತಿರುವ ಮೋಸ. ಇವರಿಗೆ 40 ತಿಂಗಳಲ್ಲಿ ಒಂದು ಸಣ್ಣ ರೈಲು ನಡೆಸುವುದಕ್ಕಾಗಲ್ಲ. ಇವರ ಅವಧಿಯಲ್ಲಿ 27 ರೈಲು ದುರಂತಗಳು ಜರುಗಿವೆ ಎಂದು...
View Articleಗಂಡು ಮಾಡಿ ತಂದ ಬಳಿಕ ಉಳಿದ ಕೆಲಸ ನಮ್ಮದು- ಸಿಎಂ ಹೇಳಿಕೆಗೆ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ
ಬೆಂಗಳೂರು: ಮದುವೆ ಮಾಡುವುದು ದೊಡ್ಡ ವಿಷಯವಲ್ಲ. ಗಂಡು ಮಾಡಿ ತಂದ ಬಳಿಕ ಉಳಿದ ಕೆಲಸ ನಾವು ಮಾಡುತ್ತೇವೆ ಅಂತ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಇಂದು ಪ್ರತಿಕ್ರಿಯಿಸಿದ್ದಾರೆ. ಅವರು ಇಂದು ನಗರದಲ್ಲಿ ಸಿಎಂ ಹೇಳಿಕೆ ಕುರಿತು...
View Article