Quantcast
Channel: Public TV – Latest Kannada News, Public TV Kannada Live, Public TV News
Browsing all 80012 articles
Browse latest View live

ಸಿಎಂ ಗಾದಿಗಾಗಿ ಚಾಮುಂಡೇಶ್ವರಿ ಜಪ ಮಾಡತೊಡೊಗಿದ ನಾಯಕರು

ಬೆಂಗಳೂರು: ಚುನಾವಣೆ ನಡೆಯುವ ಮೊದಲೇ ಕರ್ನಾಟಕದಲ್ಲಿ ಮೂರು ಪಕ್ಷದ ನಾಯಕರು ಮಾತ್ರ 2018ರಲ್ಲಿ ರಾಜ್ಯ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದು ಹೇಳಿ ಚಾಮುಂಡಿ ಮಾತೆಯ ಜಪ ಮಾಡಲು ಮುಂದಾಗಿದ್ದಾರೆ. ಬಿಜೆಪಿ ನಾಯಕರು ಮುಂದಿನ ಮುಖ್ಯಮಂತ್ರಿ ಬಿಎಸ್...

View Article


Image may be NSFW.
Clik here to view.

ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ ಸಿಕ್ತು ನಂಬರ್ 1 ಪಟ್ಟ

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದೆ. ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಇದೇ ಮೊದಲ ಬಾರಿಗೆ ಸರಣಿಯನ್ನು ಜಯಗಳಿಸಿದೆ. ನಾಗ್ಪುರದ ವಿದರ್ಭ...

View Article


Image may be NSFW.
Clik here to view.

ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್- ಒರ್ವ ಪುರುಷ ಸೇರಿ ಐವರು ಮಹಿಳೆಯರ ಸಾವು

-ಬರ್ತ್ ಡೇ ದಿನದಂದು ಅಮ್ಮನನ್ನು ಕಳೆದುಕೊಂಡ ಕಂದಮ್ಮ ಹಾವೇರಿ: ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಆರು ಜನರು ಸಾವನ್ನಪ್ಪಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ...

View Article

ಕರಾವಳಿ ಗೆಲ್ಲೋಕೆ ಬಿಜೆಪಿ ಮೆಗಾ ಪ್ಲಾನ್-ಮಂಗಳೂರಿಗೆ ಇಂದು ಅಮಿತ್ ಶಾ ಭೇಟಿ

ಮಂಗಳೂರು: ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8...

View Article

Image may be NSFW.
Clik here to view.

ಅರ್ಚಕರ ದಿನಭತ್ಯೆಗೂ ಲಂಚ ಕೊಡ್ಬೇಕು –ದೇವಸ್ಥಾನಗಳ ಜೀರ್ಣೋದ್ಧಾರದ ದುಡ್ಡು ಗುಳುಂ!

ಬೆಂಗಳೂರು: ನಗರದಲ್ಲಿ ಅನೇಕ ಪುರಾತನ ದೇವಾಲಯಗಳಿವೆ. ಅವುಗಳಲ್ಲಿ ಕೆಲವು ದೇವಾಯಲಗಳನ್ನ ರಾಜ್ಯ ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಆದರೆ ಲಕ್ಷಾಂತರ ರೂಪಾಯಿಗಳ ಅನುದಾನ ಪಡೆದು ಅಭಿವೃದ್ಧಿ ಹೆಸರಲ್ಲಿ ಸರ್ಕಾರಕ್ಕೆ ದತ್ತಿ ಇಲಾಖೆ ಮೋಸ ಮಾಡುತ್ತಿದೆ....

View Article


Image may be NSFW.
Clik here to view.

ಹಾಸನದಲ್ಲಿ ಕಾಡಾನೆಗಳ ಹಾವಳಿ: ಆರ್‍ಎಫ್‍ಓ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಪ್ರತಿಭಟನೆ

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದೆ. ಹಾವಳಿ ತಡೆಯೋಕೆ ಅರಣ್ಯಾಧಿಕಾರಿಗಳಿಗೂ ಆಗುತ್ತಿಲ್ಲ. ಹೀಗಾಗಿ ಆನೆಗಳಿಂದ ತೊಂದರೆಗೊಳಗಾದ ಗ್ರಾಮಸ್ಥರು ಆರ್‍ಎಫ್‍ಓ ಹಾಗೂ ಸಿಬ್ಬಂದಿಗೆ ಅಹೋರಾತ್ರಿ ದಿಗ್ಬಂಧನ ಹಾಕಿ...

View Article

Image may be NSFW.
Clik here to view.

ಜಮೀನಲ್ಲಿ ಮೊಬೈಲ್ ಟವರ್ ಹಾಕಿಸ್ತೀವೆಂದು ವಂಚಿಸಿದ ಖದೀಮರಿಗೆ ರೈತರಿಂದ ಚಪ್ಪಲಿ ಏಟು

ವಿಜಯಪುರ: ಜಮೀನಲ್ಲಿ ಮೊಬೈಲ್ ಟವರ್ ಹಾಕ್ತಿವಿ ಅಂತಾ ಹೇಳಿ ವಂಚಿಸಿದ ಖದೀಮರಿಗೆ ರೈತರು ಚಪ್ಪಲಿಯಿಂದ ಥಳಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬ್ಬಸಾವಳಗಿ ಗ್ರಾಮದ ರಾಘವೇಂದ್ರ ಕುಲಕರ್ಣಿ ಹಾಗೂ ವಿಜಯಪುರ...

View Article

Image may be NSFW.
Clik here to view.

ರಾಜ್ಯದ ಹಲವೆಡೆ ಭರ್ಜರಿ ಮಳೆ –ಹಾಸನದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವು

ಬೆಂಗಳೂರು: ರಾಜ್ಯದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಜಿಟಿ ಜಿಟಿ ಮಳೆ ಸುರಿದಿದೆ. ಭಾನುವಾರ ಸಂಜೆ ಪ್ರಾರಂಭವಾದ ಮಳೆ ಬೆಳಗಿನ ಜಾವದವರೆಗೂ ಮುಂದುವರೆದಿತ್ತು. ಮಳೆಯಿಂದ ನಗರದ...

View Article


Image may be NSFW.
Clik here to view.

ಬ್ಲ್ಯಾಕ್ ಸ್ವಿಮ್ ಸೂಟ್‍ ನಲ್ಲಿ ಗೆಳತಿಯರೊಂದಿಗೆ ಪ್ರಿಯಾಂಕಾ ಮಸ್ತಿ-ವಿಡಿಯೋ ನೋಡಿ

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಸ್ವಿಮ್ ಸೂಟ್ ಧರಿಸಿ ಸ್ನೇಹಿತರೊಂದಿಗೆ ಮೋಜು ಮಸ್ತಿ ಮಾಡಿರುವ ಫೋಟೋ ಮತ್ತು ಕೆಲ ವಿಡಿಯೋಗಳನ್ನು ತಮ್ಮ ಇನ್ಸ್‍ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸದಾ ಶೂಟಿಂಗ್...

View Article


Image may be NSFW.
Clik here to view.

ಬ್ರಿಡ್ಜ್ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಬ್ರಿಡ್ಜ್ ಮೇಲಿನಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ವಿಂಡ್ಸನ್ ಮ್ಯಾನರ್ ಹೋಟೆಲ್ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬಿಹಾರ ಮೂಲದ ಅಜಯ್(26) ಎಂದು ಗುರುತಿಸಲಾಗಿದ್ದು, ಮೈಸೂರಿನ ಖಾಸಗಿ...

View Article

ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮಾವ, ಮೈದುನನ ವಿರುದ್ಧ ದೂರು ನೀಡಿದ ಸೊಸೆ

ಪಾಟ್ನಾ: ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮನೆಯ ಸೊಸೆ ತನ್ನ ಮಾವ ಮತ್ತು ಮೈದುನನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ಬಿಹಾರದ ಮುಜಾಫರ್‍ಪುರ ಜಿಲ್ಲೆಯ ಮಿಣಾಪುರ ಬ್ಲಾಕ್‍ನ ಚೆಗ್ಗಾನ್ ನ್ಯೂರಾ ಎಂಬ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ...

View Article

Image may be NSFW.
Clik here to view.

ಪಾದಯಾತ್ರೆಗೆ ಹೊರಟಿದ್ದ ಮಹಿಳಾ ಭಕ್ತಾದಿಗಳ ಮೇಲೆ ಹರಿದ ಲಾರಿ- ಇಬ್ಬರು ಸ್ಥಳದಲ್ಲೇ ಸಾವು

ಬೀದರ್: ತುಳಜಾಪುರ ಅಂಬಾಭವಾನಿ ದೇವಿ ದರ್ಶನಕ್ಕೆ ಪಾದಯಾತ್ರೆ ಹೊರಟಿದ್ದ ಇಬ್ಬರು ಮಹಿಳಾ ಭಕ್ತಾರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರ ವಲಯದ ಎನ್‍ಎಚ್-9ರಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟಗೌಡ (40),...

View Article

Image may be NSFW.
Clik here to view.

ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

ಬೆಂಗಳೂರು: ನಮ್ಮ ಜೊತೆ ಬನ್ನಿ…ಇಲ್ಲ ಮಠ ಬಿಡಿ…! ಇಂಥದೊಂದು ಘೋಷ ವಾಕ್ಯ ಇಟ್ಟುಕೊಂಡು ಲಿಂಗಾಯತ ಮುಖಂಡರು ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ಅಕ್ಟೋಬರ್ 4ರಂದು ಮತ್ತೆ ಸಭೆ ಸೇರಲು ಲಿಂಗಾಯತ – ವೀರಶೈವ ಮುಖಂಡರು...

View Article


Image may be NSFW.
Clik here to view.

ಟಾಯ್ಲೆಟ್‍ಗೆ ಗುಂಡಿ ತೆಗೆಸಿ ಹೋದ ಅಧಿಕಾರಿಗಳು 4 ತಿಂಗಳಾದ್ರೂ ಪತ್ತೆ ಇಲ್ಲ

-ಚಿಕ್ಕಮಗಳೂರಲ್ಲಿ ಭಯದಿಂದ ಗುಂಡಿ ಕಾಯ್ತಿದ್ದಾರೆ ಜನ ಚಿಕ್ಕಮಗಳೂರು: ಶೌಚಾಲಯ ಕಟ್ಟಿಸಿಕೊಳ್ಳಿ ಎಂದು ಹೇಳಿ ಶೌಚಾಲಯದ ಗುಂಡಿ ತೆಗೆಯುವುದಕ್ಕೆ ತಿಳಿಸಿದ ನಗರಸಭೆ ಅಧಿಕಾರಿಗಳು ನಾಲ್ಕು ತಿಂಗಳಾದ್ರೂ ಬಾರದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶಾಂತಿನಗರ...

View Article

Image may be NSFW.
Clik here to view.

ಚಿತ್ರದುರ್ಗದಲ್ಲಿ ನಡೆಯುತ್ತೆ ಮುಗ್ಧ ಮಕ್ಕಳನ್ನು ಮುಳ್ಳಿನ ಮೇಲೆ ಉರುಳಾಡಿಸೋ ಆಚರಣೆ

ಚಿತ್ರದುರ್ಗ: ರಾಜ್ಯ ಸರ್ಕಾರ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರೋ ಸಿದ್ಧತೆಯಲ್ಲಿದೆ. ಆದರೆ ಮುಗ್ಧ ಮಕ್ಕಳನ್ನು ಮುಳ್ಳಿನ ಮೇಲೆ ಉರುಳಾಡಿಸೋ ಅಮಾನವೀಯ ಆಚರಣೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಶೇ....

View Article


ಬಿಗ್ ಬುಲೆಟಿನ್ | 02-10-2017

View Article

ಲಾಸ್ಟ್ ನ್ಯೂಸ್ | 02-10-2017

View Article


Image may be NSFW.
Clik here to view.

ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ

ಉಡುಪಿ: ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಬಗ್ಗೆ ಉಡುಪಿಯ ಉಚ್ಚಿಲದಲ್ಲಿ ಮಾತನಾಡಿದ ಅನುಪಮಾ ಶೆಣೈ, ಹೊಸ ಪಕ್ಷ ಕಟ್ಟುವುದಾಗಿ ತಿಳಿಸಿದ್ದಾರೆ. ರಾಜಕಾರಣದಲ್ಲಿ ಪೊಲೀಸಿಂಗ್ ಮಾಡಬೇಕಿದೆ. ಸಮಾನ...

View Article

Image may be NSFW.
Clik here to view.

ಸಮುದ್ರದಲ್ಲಿ ಆಟವಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

ಕಾರವಾರ: ಆಟವಾಡಲು ಸಮುದ್ರಕ್ಕೆ ತೆರಳಿದ್ದ ಬಾಲಕರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ...

View Article

Image may be NSFW.
Clik here to view.

ಸ್ಕೂಟಿಗೆ ಡಿಕ್ಕಿ ಹೊಡೆದ ತಮಿಳುನಾಡು ಸರ್ಕಾರಿ ಬಸ್- ದಂಪತಿ ಸಾವು

ಬೆಂಗಳೂರು: ಸ್ಕೂಟಿಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಮಾರ್ಕೆಟ್ ಫ್ಲೈಓವರ್ ಮೇಲೆ ತಡರಾತ್ರಿ ನಡೆದಿದೆ. ಆಂಥೋನಿ ಜೋಸೆಫ್ (55) ಮತ್ತು ಸಗಾಯ ಮೇರಿ (53) ಅಪಘಾತದಲ್ಲಿ ಮೃತ ದುರ್ದೈವಿಗಳು. ಮೃತರು ಸ್ಕೂಟಿಯಲ್ಲಿ...

View Article
Browsing all 80012 articles
Browse latest View live


<script src="https://jsc.adskeeper.com/r/s/rssing.com.1596347.js" async> </script>